Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ 27-07-2024 ಶನಿವಾರ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ಸಪ್ತಮಿ
ಈ ದಿನಪಂಚಾಂಗ

ಶುಭೋದಯ 27-07-2024 ಶನಿವಾರ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ಸಪ್ತಮಿ

Share
3 Min Read
SHARE

newsics.com

ಶುಭೋದಯ

ಈ ದಿನ- ನಿತ್ಯ ಪಂಚಾಂಗ

27 ಜುಲೈ 2024, ಶನಿವಾರ

ದಿನ ವಿಶೇಷ

– ಚಾಮುಂಡೇಶ್ವರಿ ವರ್ಧಂತ್ಯುತ್ಸವ

– ಭೃಗುವಿಶಾಲ ಋಷಿ ಜಯಂತಿ

***

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಆಯನ – ದಕ್ಷಿಣಾಯಣ
ದಿನಾಂಕ – 27/07/2024
ತಿಂಗಳು – ಜುಲೈ
ಬಣ್ಣ – ನೀಲಿ/ಕಪ್ಪು
ವಾರ – ಶನಿವಾರ

ತಿಥಿ – ಸಪ್ತಮಿ21:18:54
ಪಕ್ಷ – ಕೃಷ್ಣ
ನಕ್ಷತ್ರ – ರೇವತಿ 12:58:41
ಯೋಗ – ಧೃತಿ 22:42:30
ಕರಣ – ವಿಷ್ಟಿ (ಭದ್ರ) 10:22:06
ಕರಣ – ಭವ 21:18:54

ತಿಂಗಳು (ಅಮಾವಾಸ್ಯಾಂತ್ಯ) ಆಷಾಢ
ತಿಂಗಳು (ಹುಣ್ಣಿಮಾಂತ್ಯ) ಶ್ರಾವಣ
ಚಂದ್ರ ರಾಶಿ ಮೀನ till 12:58:41
ಚಂದ್ರ ರಾಶಿ ಮೇಷ from 12:58:41
ಸೂರ್ಯ ರಾಶಿ ಕರ್ಕಾಟಕ
ಋತು- ಗ್ರೀಷ್ಮ

ಸೂರ್ಯೋದಯ- 06:05:21
ಸೂರ್ಯಾಸ್ತ- 18:46:50
ಹಗಲಿನ ಅವಧಿ 12:41:28
ರಾತ್ರಿಯ ಅವಧಿ 11:18:44
ಚಂದ್ರಾಸ್ತ 11:32:01
ಚಂದ್ರೋದಯ 23:33:57

ರಾಹು ಕಾಲ 09:16 – 10:51 ಅಶುಭ
ಯಮಗಂಡ ಕಾಲ 14:01 – 15:36 ಅಶುಭ
ಗುಳಿಕ ಕಾಲ 06:05 – 07:41
ಅಭಿಜಿತ್ 12:01 – 12:51 ಶುಭ
ದುರ್ಮುಹೂರ್ತ 07:47 – 08:38 ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ಸಾಮಾನ್ಯವಾಗಿ, ನಮ್ಮನ್ನು ಬಹುವಾಗಿ ಕಾಡುವ ಎರಡು ಸಂಗತಿಗಳು ಎಂದರೆ: ನಾವು ಹೇಳಿದ ಸುಳ್ಳುಗಳು ಹಾಗೂ ಹೇಳದೆ ಬಚ್ಚಿಟ್ಟುಕೊಂಡ ಸತ್ಯಗಳು.

***

ಈ ದಿನ

ಜುಲೈ 27

* ಪೆನುಗೊಂಡೆ ನರಸಿಂಹನ್ – ಪಿ. ನರಸಿಂಹರಂಗನ್ ಅವರು ಮನು ಎಂಬ ಹೆಸರಿನಿಂದ ಕನ್ನಡದಲ್ಲಿ ವೈಜ್ಞಾನಿಕ ಕಥೆ ಕಾದಂಬರಿಗಳಿಗೆ ಪ್ರಖ್ಯಾತರಾಗಿದ್ದಾರೆ. ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯಲ್ಲಿ 1946 ರ ಜುಲೈ 27 ರಂದು ಜನಿಸಿದರು.

* ದಕ್ಷಿಣ ಕೊರಿಯಾ ಮತ್ತು ಉತ್ತರ ಕೊರಿಯಾ ನಡುವಿನ ಯುದ್ಧವು ಜುಲೈ 27, 1953 ರಂದು ಕೊನೆಗೊಂಡಿತು.

* ಜುಲೈ 27, 1962 ರಂದು ಭಾರತೀಯ ಪತ್ರಕರ್ತ, ನಟ, ನಿರ್ದೇಶಕ ರಾಹುಲ್ ಬೋಸ್ ಜನಿಸಿದರು.

* ಜುಲೈ 27, 1992 ರಂದು ಬಾಲಿವುಡ್ ಪ್ರಖ್ಯಾತ ನಟ ಅಮ್ಜದ್ ಖಾನ್ ನಿಧನರಾದರು.

* ಡಾ. ಎ. ಪಿ. ಜೆ. ಅಬ್ದುಲ್ ಕಲಾಂ – ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ 11ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದವರು. ಜುಲೈ 27, 2015 ರಂದು ನಿಧನರಾದರು.

TAGGED:Good Morning 27-07-2024 Saturday Krodhi Samvatsara Dakshinayana Greeshma Ritu Ashadha Masa Krishna Paksha Saptami newsics ಪಂಚಾಂಗ
Share This Article
Facebook Twitter Copy Link Print
Previous Article ಸಂಡೂರಿನ ಗುಹೆಯಲ್ಲಿ ಆದಿಮಾನವರ ಹೆಜ್ಜೆ ಗುರುತು ಪತ್ತೆ, ವಿಡಿಯೋ ನೋಡಿ
Next Article ದಿನ ಭವಿಷ್ಯ 27-07-2024 ಶನಿವಾರ… ಕನ್ಯಾ- ಸ್ಥಿರಾಸ್ತಿ ಮಾರಾಟದಿಂದ ಲಾಭ, ಧನುಸ್ಸು- ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?