ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ ಸಾಂಗ್ ವೈರಲ್
newsics.com ಶೀರ್ಷಿಕೆಯ ಕಾರಣದಿಂದ ‘ಮೆಜೆಸ್ಟಿಕ್ 2’ ಸಿನಿಮಾ ಗಮನ ಸೆಳೆಯುತ್ತಿದೆ. ನಟ ದರ್ಶನ್ ಅವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟ ಸಿನಿಮಾ ‘ಮೆಜೆಸ್ಟಿಕ್’. ಆದರೆ ಈಗ ‘ಮೆಜೆಸ್ಟಿಕ್ 2’ ಸಿನಿಮಾದಲ್ಲಿ ಅವರು ನಟಿಸುತ್ತಿಲ್ಲ. ಬದಲಿಗೆ, ಹೊಸ ನಟ ಭರತ್ ಅವರು ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಈ ಸಿನಿಮಾದ ಐಟಂ ಸಾಂಗ್ ಚಿತ್ರೀಕರಣ ಮಾಡಲಾಯಿತು. ವಿಶೇಷ ಏನೆಂದರೆ, ಈ ಸಿನಿಮಾದ ಕಥಾನಾಯಕ ದರ್ಶನ್ ಫ್ಯಾನ್ ಆಗಿರುತ್ತಾನೆ. ಈಗಿನ ಟ್ರೆಂಡ್ಗೆ ತಕ್ಕಂತೆ ಹಾಡುಗಳು ಇರಲಿವೆ ಎಂದು ಚಿತ್ರತಂಡ … Continue reading ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ ಸಾಂಗ್ ವೈರಲ್
Copy and paste this URL into your WordPress site to embed
Copy and paste this code into your site to embed