ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!: ಸರ್ಕಾರ ನಿರ್ಧಾರ

newsics.com ಬೆಂಗಳೂರು: ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ನಿರ್ಧರಿಸಿದೆ. ಉಳಿದೆಲ್ಲವೂ ಮೊದಲಿನಂತೆಯೇ ಇರುತ್ತದೆ. ಹೆಸರು ಮಾತ್ರ ಬದಲಾಯಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು. ಹೆಸರು ಬದಲಾವಣೆಯಿಂದ ಅಗುವ ಸಾಧನೆಯಾದರೂ ಏನು ಎಂದು ಕೇಳಿದಾಗ, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಜಿಲ್ಲೆಯ ಜನರ ಆಶಯವೂ ಆಗಿತ್ತು ಎಂದು ಹೇಳಿದರು. ಈ‌ ಮೂಲಕ ಉಪ ಮುಖ್ಯಮಂತ್ರಿ ಮತ್ತು ಕನಕಪುರದ ಶಾಸಕ ಡಿಕೆ ಶಿವಕುಮಾರ್ ತಾವಂದುಕೊಂಡಿದ್ದನ್ನು … Continue reading ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!: ಸರ್ಕಾರ ನಿರ್ಧಾರ