Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 40 ವರ್ಷಗಳ ನಂತರ ಫೋನ್ ಮಾಡಿದ ಪತ್ನಿ; ಮಾತನಾಡದೇ ಜೀವ ಬಿಟ್ಟ ಪತಿ..
ಕರ್ನಾಟಕಪ್ರಮುಖ

40 ವರ್ಷಗಳ ನಂತರ ಫೋನ್ ಮಾಡಿದ ಪತ್ನಿ; ಮಾತನಾಡದೇ ಜೀವ ಬಿಟ್ಟ ಪತಿ..

Share
1 Min Read
SHARE

newsics.com

ಪತ್ನಿಯ ಮೇಲೆ ಸುಮಾರು 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ, ಸಾಯುವ ವೇಳೆಯೂ ಮಾತನಾಡದೇ ಕಣ್ಮುಚ್ಚಿದ ಪ್ರಸಂಗ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೂಯಿಸ್ ಫರ್ನಾಂಡಿಸ್ (75) ಮೃತ ದುರ್ದೈವಿ.

ಕಳೆದ 40 ವರ್ಷಗಳ ಹಿಂದೆ ಪತ್ನಿ ಜೊತೆ ಕೋಪಿಸಿಕೊಂಡು ಲೂಯಿಸ್ ಮಾತು ಬಿಟ್ಟಿದ್ದನಂತೆ. ಇದರಿಂದ ನೊಂದ ಪತ್ನಿ ಕೆಲಸ ಅರಸಿ ಮುಂಬೈಗೆ ಹೋಗಿದ್ದಳು. ಇತ್ತ ಕೂಲಿ ಕೆಲಸದ ಜೊತೆಗೆ ಪ್ಲಾಸ್ಟಿಕ್ ಆರಿಸುತ್ತಿದ್ದ ಲುಯಿಸ್, ಎಂಎಸ್ಐಎಲ್ ಮದ್ಯದಂಗಡಿ ಪಕ್ಕ ವಾಸವಿದ್ದ. ಇತ್ತೀಚೆಗೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಗಾಳಿ, ಮಳೆಗೆ ಚಳಿಯಿಂದ ಲೂಯಿಸ್ ನಡಗುತ್ತಿದ್ದ. ಇದನ್ನು ನೋಡಿದ ಕೆಪಿಸಿ ಕಾಲೋನಿಯ ಸ್ಥಳೀಯ ಸ್ಟಿವನ್ ತಮ್ಮ ಮನೆಗೆ ಬರುವಂತೆ ಕೇಳಿಕೊಂಡಿದ್ದಾರೆ. ಆದರೆ ಲೂಯಿಸ್ ಅವರ ಮನೆಗೆ ಹೋಗಲು ಒಪ್ಪಿರಲಿಲ್ಲ ಎನ್ನಲಾಗಿದೆ.

ಜುಲೈ 23 ರಂದು ಸಂಜೆ ಸ್ವಿವನ್ ವಡಾಪಾವ್ ನೀಡಿ ಲೂಯಿಸ್ನನ್ನು ಕೊನೆಯದಾಗಿ ಮಾತನಾಡಿಸಿಕೊಂಡು ಬಂದಿದ್ದರು. ಈ ವೇಳೆ ಸ್ವಿವನ್, ಲೂಯಿಸ್ ಪತ್ನಿಗೆ ಕರೆ ಮಾಡಿ ವಿಚಾರ ಹೇಳಿದ್ದರಂತೆ. ಆಗ ಲೂಯಿಸ್ ಜೊತೆ ಆತನ ಪತ್ನಿ ಮಾತನಾಡೋದಾಗಿ ಹೇಳಿದ್ದಾಳೆ. ಆದರೆ ಲೂಯಿಸ್ ಮಾತನಾಡಲು ಇಷ್ಟಪಡಲಿಲ್ಲ ಎನ್ನಲಾಗಿದೆ. ಜುಲೈ 25 ರಂದು ಸಂಜೆ 6 ಗಂಟೆ ವೇಳೆಗೆ ಲೂಯಿಸ್ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸಾವನ್ನಪ್ಪಿದ ಬಳಿಕ ಕೂಡ ಆತನ ಪತ್ನಿಗೆ ಫೋನ್ ಮಾಡಿ ಮಾಹಿತಿ ನೀಡಲಾಗಿದೆ

TAGGED:Wife who phoned after 40 years; The husband died without speaking
Share This Article
Facebook Twitter Copy Link Print
Previous Article ರೈಲು ಬರುತ್ತಿದ್ದಾಗಲೇ ಗುಡ್ಡ ಕುಸಿತ, ಹಳಿಯಿಂದ ಜಾರಿದ ಟ್ರೈನ್
Next Article ಕಾರು ಖರೀದಿಸೋ ಪ್ಲಾನ್ ಇದೆಯಾ?; ವಿಜಯ ಮಲ್ಯ ಕಾರು ಸೇಲ್‌ಗಿದೆ

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?