ತಿಹಾರ್ ಜೈಲಿನಲ್ಲಿ 125 ಕೈದಿಗಳಿಗೆ HIV ಪಾಸಿಟಿವ್!

newsics.com ತಿಹಾರ್ ಜೈಲ್ನಿಂದ ಬೆಚ್ಚಿ ಬೀಳಿಸುವಂತ ಮಾಹಿತಿಯೊಂದು ಹೊರ ಬಂದಿದೆ. ಜೈಲಿನಲ್ಲಿ ಒಬ್ಬರಲ್ಲ ಇಬ್ಬರಲ್ಲ ಬರೋಬ್ಬರಿ 125 ಜನ ಕೈದಿಗಳು ಹೆಚ್ಐವಿ ಎಂಬ ಜೀವ ಕಂಟಕ ರೋಗಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಿಹಾರ್ ಜೈಲಿನಲ್ಲಿ ಹೆಚ್ಐವಿ ಪಾಸಿಟಿವ್ ಕೇಸ್ಗಳು ಹೊಸದೇನಲ್ಲ. ಅಲ್ಲಿರುವ 200 ಕೈದಿಗಳಲ್ಲಿ ಲೈಂಗಿಕತೆಗೆ ಸಂಬಂಧಿತ ರೋಗಗಳು ಇರೋದು ಗೊತ್ತಾಗಿದೆ. ಇತ್ತೀಚೆಗಷ್ಟೇ ಒಟ್ಟು 14 ಸಾವಿರ ಕೈದಿಗಳಲ್ಲಿ 10, 500 ಕೈದಿಗಳ ಮೆಡಿಕಲ್ ಸ್ಕ್ರೀನಿಂಗ್ ಮಾಡಲಾಗಿತ್ತು. ಈ ವೇಳೆ ಇಂತಹದೊಂದು ಆತಂಕಕಾರಿ ವಿಷಯ ಹೊರಗೆ ಬಂದಿದೆ. … Continue reading ತಿಹಾರ್ ಜೈಲಿನಲ್ಲಿ 125 ಕೈದಿಗಳಿಗೆ HIV ಪಾಸಿಟಿವ್!