25ರ ಯುವತಿಯನ್ನು ವರಿಸಿದ 70ರ ವೃದ್ದ
newsics.com ಬಿಹಾರದ 70 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಸಾವಿನ ನಂತರ 25 ವರ್ಷದ ಯುವತಿಯೊಂದಿಗೆ ಮರುಮದುವೆ ಮಾಡಿಕೊಂಡಿರುವ ಘಟನೆ ಗಯಾ ಜಿಲ್ಲೆಯ ಬೈದಾ ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್ ಸಲೀಮುಲ್ಲಾ ನೂರಾನಿ(70) ಹಮ್ಜಾಪುರದ ಇಸ್ಲಾಂನಗರ ನಿವಾಸಿ ರೇಷ್ಮಾ ಪರ್ವೀನ್(25)ಅವರನ್ನು ವಿವಾಹವಾಗಿದ್ದಾರೆ. ವೃದ್ಧ ರೈತನಾಗಿದ್ದು, ಆತನ ಮೊದಲ ಹೆಂಡತಿ ನಾಲ್ಕು ವರ್ಷಗಳ ಹಿಂದೆ ನಿಧನರಾಗಿದ್ದರು. ತನ್ನ ಮಕ್ಕಳಿಗೆ ಮದುವೆ ಮಾಡಿದ ನಂತರ ನಾನು ಒಂಟಿ ಜೀವನ ನಡೆಸುತ್ತಿದ್ದೇನೆ. ನನಗೆ ಆಸರೆಯಾಗಲು ಯಾರೂ ಇರಲಿಲ್ಲ. ಅದೇ ಸಮಯದಲ್ಲಿ, ಸ್ಥಳೀಯ ಜನರು … Continue reading 25ರ ಯುವತಿಯನ್ನು ವರಿಸಿದ 70ರ ವೃದ್ದ
Copy and paste this URL into your WordPress site to embed
Copy and paste this code into your site to embed