ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ತಂಗಿ‌ ಮೇಲೆಯೇ ಅತ್ಯಾಚಾರವೆಸಗಿ ಹತ್ಯೆಗೈದ ಅಪ್ರಾಪ್ತ!

newsics.com ರೇವಾ(ಮಧ್ಯಪ್ರದೇಶ): ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ 13 ವರ್ಷದ ಸಹೋದರ ತನ್ನ ತಂಗಿ ಮೇಲೆಯೇ ಅತ್ಯಾಚಾರವೆಸಗಿ ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಏಪ್ರಿಲ್ 24 ರಂದು ನಡೆದಿದ್ದ ಒಂಬತ್ತು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಈ ಘೋರ ಕೃತ್ಯವನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣ ಮುಚ್ಚಿಡಲು ಹಿರಿಯ ಸಹೋದರಿಯರು ಸಹಾಯ ಮಾಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 50 ಜನರ ವಿಚಾರಣೆ, ಆರೋಪಿಗಳ ತೀವ್ರ ವಿಚಾರಣೆ ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳ … Continue reading ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ತಂಗಿ‌ ಮೇಲೆಯೇ ಅತ್ಯಾಚಾರವೆಸಗಿ ಹತ್ಯೆಗೈದ ಅಪ್ರಾಪ್ತ!