Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಿಯತಮೆಯನ್ನೇ ಕೊಂದು ಪೊದೆಯಲ್ಲಿ ಬಿಸಾಡಿದ ಯುವಕ; ಕೃತ್ಯಕ್ಕೇನು ಕಾರಣ?
ದೇಶಪ್ರಮುಖವೈರಲ್

ಪ್ರಿಯತಮೆಯನ್ನೇ ಕೊಂದು ಪೊದೆಯಲ್ಲಿ ಬಿಸಾಡಿದ ಯುವಕ; ಕೃತ್ಯಕ್ಕೇನು ಕಾರಣ?

Share
1 Min Read
SHARE

newsics.com

ಮುಂಬೈ: ಬದಲಾದ ಕಾಲಘಟ್ಟದಲ್ಲಿ ನಿಜವಾದ ಪ್ರೀತಿ-ಪ್ರೇಮ ಎಂಬುದರ ಅರ್ಥವೇ ಕ್ಷೀಣಿಸುತ್ತಿದೆ. ಇನ್ನೂ, ಒಂದು ಹೆಜ್ಜೆ ಮುಂದೆ ಹೋಗಿರುವ ಪ್ರೇಮಿಗಳು, ತಾವು ಇಷ್ಟಪಟ್ಟವರು ಬ್ರೇಕಪ್‌ ಎಂದರೆ ಅಥವಾ ಇನ್ನೊಂದು ಅಫೇರ್‌ನ ಅನುಮಾನ ಮೂಡಿ ಕೊಲೆಯಂತಹ ಪ್ರಕರಣಗಳು ನಡೆಯುತ್ತಿವೆ.

ಇದಕ್ಕೆ ನಿದರ್ಶನ ಎಂಬಂತೆ, ಮುಂಬೈನಲ್ಲಿ ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ 20 ವರ್ಷದ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ, ಶವವನ್ನು ಪೊದೆಯಲ್ಲಿ ಎಸೆದಿರುವ ಪ್ರಕರಣ ಬಯಲಾಗಿದೆ.

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯಶಶ್ರೀ ಶಿಂಧೆ ಎಂಬ 20 ವರ್ಷದ ಯುವತಿಯ ಶವವು ನವಿ ಮುಂಬೈ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಪತ್ತೆಯಾಗಿದೆ. ಆಕೆಯ ಬಾಯ್‌ಫ್ರೆಂಡ್‌ನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. “ತಡರಾತ್ರಿ 2 ಗಂಟೆ ಸುಮಾರಿಗೆ ಉರಾನ್‌ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಶವ ಬಿದ್ದಿದೆ ಎಂಬುದಾಗಿ ಕರೆ ಬಂದಿತು. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಯುವತಿ ಮೈಮೇಲೆ ಭೀಕರ ಗಾಯಗಳಾಗಿವೆ. ಆಕೆಯನ್ನು ಇರಿದು ಕೊಲೆ ಮಾಡಲಾಗಿದೆ” ಎಂದು ನವಿ ಮುಂಬೈ ಡಿಸಿಪಿ ವಿವೇಕ್‌ ಪನ್ಸಾರೆ ತಿಳಿಸಿದ್ದಾರೆ.

ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ತಂಗಿ‌ ಮೇಲೆಯೇ ಅತ್ಯಾಚಾರವೆಸಗಿ ಹತ್ಯೆಗೈದ ಅಪ್ರಾಪ್ತ!

TAGGED:killed beloved young lady dumped bush mumbai yashashree shindhe newsics
Share This Article
Facebook Twitter Copy Link Print
Previous Article ವಾರ ಭವಿಷ್ಯ 28-07-2024 — 03-08-2024 ಮಿಥುನ- ಅಶುಭ ಫಲ ಅಧಿಕ, ಮಕರ- ಶಿವನಿಗೆ ಬಿಲ್ವಾರ್ಚನೆ ಮಾಡಿ, ಈ ವಾರದಲ್ಲಿ ನಿಮ್ಮ ಭವಿಷ್ಯ ಹೇಗಿದೆ?
Next Article ಪ್ಯಾರಿಸ್ ಒಲಿಂಪಿಕ್ಸ್: ನಿರೀಕ್ಷೆ ಹುಟ್ಟಿಸಿದ ಸ್ಟಾರ್ ಶೂಟರ್ ಮನು ಬಾಕರ್ ಪದಕ ಗೆಲ್ತಾರಾ?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?