Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೆಟ್ರೋದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್
ದೇಶರಿಲೇಷನ್‌ಶಿಪ್ವೈರಲ್

ಮೆಟ್ರೋದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

Share
1 Min Read
SHARE

newsics.com
ಚೆನ್ನೈ: ಜನನಿಬಿಡ ಮೆಟ್ರೋದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ತೊಂಡಿಯಾರ್ ಪೇಟೆಯ ಭುವನೇಶ್ (24) ಬಂಧಿತ ಆರೋಪಿ. ಭುವನೇಶ್ ಮೆಟ್ರೋದಲ್ಲಿ ಸಾಕಷ್ಟು ಪ್ರಯಣಿಕರ ಮಧ್ಯೆ ಗಾಂಜಾ ಸೇವಿಸಿದ್ದಾನೆ. ಆತ ಗಾಂಜಾ ಸೇವನೆ ಮಾಡುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ಬಗ್ಗೆ ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಚಿವ ಡಿ ಜಯಕುಮಾರ್ ಅವರು ವೈರಲ್ ಫೋಟೋದಲ್ಲಿ ಕಾಣಿಸಿಕೊಂಡ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಚೆನ್ನೈ ಪೊಲೀಸರು ಆ ಆರೋಪಿಯನ್ನು ಬಂಧಿಸಿದ್ದಾರೆ. ಜೊತೆಗೆ ಬಂಧಿತ ಆರೋಪಿಯಿಂದ 1.5 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ತೇನಾಂಪೇಟೆ ಇನ್ಸ್‌ಪೆಕ್ಟರ್ ಸೆಂಥಿಲ್ ಮುರುಗನ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.

TAGGED:chennaimetropolice
Share This Article
Facebook Twitter Copy Link Print
Previous Article ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು: ಫೋಟೋ ವೈರಲ್
Next Article T20i: ಶ್ರೀಲಂಕಾ ವಿರುದ್ಧ ಭಾರತಕ್ಕೆ ಏಳು ವಿಕೆಟ್‌ಗಳ ಭರ್ಜರಿ ಜಯ, ಸರಣಿ ವಶ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read
ಪ್ರಮುಖCrimeದೇಶ

Landslide ಧಾರಾಕಾರ ಮಳೆಗೆ ಭೀಕರ ಭೂಕುಸಿತ, ಮಕ್ಕಳು ಸೇರಿ ನಾಲ್ವರು ಸಾ*ವು

1 Min Read
ಪ್ರಮುಖದೇಶ

Meta Server Outage ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ದಿಢೀರ್ ಸ್ಥಗಿತ: ಲಾಗಿನ್ ಆಗದೆ ಬಳಕೆದಾರರು ಹೈರಾಣು

1 Min Read
ಪ್ರಮುಖCrimeದೇಶ

Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?