Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೈಮರೆತು ಗರ್ಭಿಣಿಯಾಗಿಬಿಟ್ಟೆ: ಕರಾಳ ಕಥೆ ಬಿಚ್ಚಿಟ್ಟ ನಟಿ
ದೇಶಪ್ರಮುಖಮನರಂಜನೆರಿಲೇಷನ್‌ಶಿಪ್

ಮೈಮರೆತು ಗರ್ಭಿಣಿಯಾಗಿಬಿಟ್ಟೆ: ಕರಾಳ ಕಥೆ ಬಿಚ್ಚಿಟ್ಟ ನಟಿ

Share
1 Min Read
SHARE

newsics.com
ಸೆಕ್ರೆಡ್ ಗೇಮ್ಸ್’ ನಲ್ಲಿನ ಪಾತ್ರದ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆದ ನಟಿ ಕುಬ್ರಾ ಸೇಠ್ ಕಹಿ ಘಟನೆಯೊಂದರ ಬಗ್ಗೆ ಮಾತನಾಡಿದ್ದಾರೆ. ಇಂಟಿಮೇಟ್ ದೃಶ್ಯಗಳು, ಹಾಟ್ ಸೀನ್‌ಗಳಿಂದಲೇ ಕುಬ್ರಾ ಸೇಠ್ ಜನಪ್ರಿಯತೆ ಪಡೆದಿದ್ದಾರೆ.

ನಟಿ ಕುಬ್ರಾ ಸೇಠ್ ಜೀವನ ಆಧರಿತ ‘ಓಪನ್ ಬುಕ್: ನಾಟ್ ಕ್ವಿಟ್ ಎ ಮೆಮೊಯಿರ್’ ಎಂಬ ಪುಸ್ತಕ ಎರಡು ವರ್ಷಗಳ ಹಿಂದೆ ಬಿಡುಗಡೆಯಾಗಿತ್ತು. ಈ ಪುಸ್ತಕದಲ್ಲಿ ಕುಬ್ರಾ ಜೀವನದಲ್ಲಿ ನಡೆದ ಅನೇಕ ಘಟನೆಗಳ ಬಗ್ಗೆ ತಿಳಿಸಲಾಗಿತ್ತು. ಬಾಲ್ಯದಲ್ಲಿ ಅಂಕಲ್‌ನಿಂದಲೇ ಕುಬ್ರಾ ಲೈಂಗಿಕ ಕಿರುಕುಳ ಅನುಭವಿಸಿದ್ದರು. ಆ ಬಳಿಕ ಬಾಡಿ ಶೇಮಿಂಗ್, ನಂತರ ವ್ಯಕ್ತಿಯೊಬ್ಬನ ಜೊತೆ ಮೈಮರೆತು ಆಗಿ ಸೆಕ್ಸ್ ಮಾಡಿದ್ದು ಎಲ್ಲವನ್ನೂ ಈ ಪುಸ್ತಕದಲ್ಲಿ ಕುಬ್ರಾ ಹೇಳಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿಯೂ ಕುಬ್ರಾ ಈ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ. 30 ನೇ ವಯಸ್ಸಿನಲ್ಲಿ ಅಂಡಮಾನ್ ಸಮುದ್ರದಲ್ಲಿ ಡೈವಿಂಗ್ ಮಾಡಲು ಸ್ನೇಹಿತನ ಜೊತೆ ಹೋದಾಗ ನಡೆದ ಕರಾಳ ಘಟನೆಯನ್ನು ಕುಬ್ರಾ ಬಿಚ್ಚಿಟ್ಟಿದ್ದಾರೆ. ಆ ಸ್ನೇಹಿತನ ಜೊತೆ ಸೇರಿದಾಗ ಮೈಮರೆತು ಬಿಟ್ಟೆ. ಆತನ ಜೊತೆ ತುಂಬಾ ಕಂಫರ್ಟಬಲ್ ಅನಿಸಲು ಆರಂಭಿಸಿತು. ಆತನೊಂದಿಗೆ ಸೆಕ್ಸ್ ಮಾಡಿಬಿಟ್ಟೆ. ನಂತರ ಶೂಟಿಂಗ್‌ನಲ್ಲಿ ಬ್ಯುಸಿ ಆಗಿ ಆ ವಿಚಾರವನ್ನು ಮರೆತು ಬಿಟ್ಟೆ. ಆದರೆ ಮೂರು ತಿಂಗಳು ಪಿರಿಯಡ್ ಆಗಿರಲಿಲ್ಲ. ಆ ನಂತರ ಗರ್ಭಿಣಿ ಎಂಬುದು ಅರಿವಾಗಿ ಶಾಕ್‌ ಆದೆ. ಆದರೆ ಆ ಗೆಳೆಯ ನನ್ನ ಕಡೆ ತಿರುಗಿಯೂ ನೋಡಲಿಲ್ಲ. ಇದರಿಂದ ಅನಿವಾರ್ಯವಾಗಿ ಅಬಾಷನ್ ಮಾಡಿಕೊಳ್ಳಬೇಕಾಯಿತು ಎಂದು ನಟಿ ನೋವು ತೋಡಿಕೊಂಡಿದ್ದಾರೆ

TAGGED:I forgot to have sex and got pregnant: The actress revealed the dark story
Share This Article
Facebook Twitter Copy Link Print
Previous Article ಪ್ಯಾರಿಸ್ ಒಲಿಂಪಿಕ್ಸ್: ನಿರೀಕ್ಷೆ ಹುಟ್ಟಿಸಿದ ಸ್ಟಾರ್ ಶೂಟರ್ ಮನು ಬಾಕರ್ ಪದಕ ಗೆಲ್ತಾರಾ?
Next Article ಕೋಚಿಂಗ್ ಸೆಂಟರ್ ಗೆ ನುಗ್ಗಿದ ನೀರು; 3 ಐಎಎಸ್ ಆಕಾಂಕ್ಷಿಗಳು ಸಾವು

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?