Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 2 ಮಕ್ಕಳ ತಂದೆ ರೆಹಮಾನ್ ಪ್ರೀತಿಗಾಗಿ ಭಾರತಕ್ಕೆ ಓಡೋಡಿ ಬಂದ ಪಾಕಿಸ್ತಾನಿ ಯುವತಿ
ದೇಶ

2 ಮಕ್ಕಳ ತಂದೆ ರೆಹಮಾನ್ ಪ್ರೀತಿಗಾಗಿ ಭಾರತಕ್ಕೆ ಓಡೋಡಿ ಬಂದ ಪಾಕಿಸ್ತಾನಿ ಯುವತಿ

Share
1 Min Read
SHARE

newsics. comನವದೆಹಲಿ: ಪಾಕಿಸ್ತಾನಿ ಮಹಿಳೆ ತನ್ನ ಪ್ರಿಯಕರನ ಭೇಟಿಗೆ ಭಾರತಕ್ಕೆ ಓಡೋಡಿ ಬಂದಿದ್ದಾಳೆ. ಈ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.ಫೇಸ್ ಬುಕ್ ಮೂಲಕ ಪರಿಚಯವಾಗಿ, ಪರಿಚಯ ಪ್ರೀತಿಗೆ ತಿರುಗಿ, ಮಹಿಳೆಯೊಬ್ಬಳು ತನ್ನ ಪ್ರಿಯಕರನ ಭೇಟಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ.25 ವರ್ಷದ ಪಾಕಿಸ್ತಾನಿ ಮಹಿಳೆ ಮೆಹ್ವಿಶ್ ಭಾರತದ ಗಡಿಯನ್ನು ದಾಟಿ, ತನ್ನ ವಿವಾಹಿತ ಪ್ರೇಮಿ ರೆಹಮಾನ್‌ನೊಂದಿಗೆ ಇರಲು ರಾಜಸ್ಥಾನದ ಬಿಕಾನೇರ್ ಜಿಲ್ಲೆಗೆ ಬಂದಿದ್ದಾಳೆ. ಆಕೆಯ ದಾಖಲೆಗಳನ್ನು ಪಾಕಿಸ್ತಾನ ಮತ್ತು ಭಾರತೀಯ ಅಧಿಕಾರಿಗಳು ಪರಿಶೀಲಿಸಿದ ನಂತರ, ಅವರು 45 ದಿನಗಳ ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಪ್ರವೇಶಿಸಿದರು.ರೆಹಮಾನ್‌ ಈಗಾಗಲೇ ಅಂದರೆ 2011ರಲ್ಲಿ ಭದ್ರಾ ಮೂಲದ ಫರೀದಾ ಎಂಬಾಕೆಯನ್ನು ವಿವಾಹವಾಗಿದ್ದು, ಈತನಿಗೆ ಇಬ್ಬರು ಮಕ್ಕಳಿದ್ದಾರೆ.ರೆಹಮಾನ್‌ನ ಮನೆಯವರು ಆಕೆಯನ್ನು ಬಹಳ ಅದ್ಧೂರಿಯಾಗಿ ಸ್ವಾಗತಿಸಿ ಮನೆಗೆ ಕರೆದುಕೊಂಡು ಬಂದಿದ್ದಾರೆ.ಗಂಡನ ಪ್ರಿಯತಮೆ ಪಾಕಿಸ್ತಾನದಿಂದ ಬಂದಿರುವುದನ್ನು ತಿಳಿದು ಫರೀದಾ ಆಕೆಯ ಬಗ್ಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದು, ಮೆಹ್ವಿಶ್ ಗೂಢಚಾರಿಯಾಗಿರಬಹುದು ಎಂದು ಆರೋಪಿಸಿ ತನಿಖೆಗೆ ಒತ್ತಾಯಿಸಿದ್ದಾರೆ

TAGGED:facebookindialoverpakistanwomen
Share This Article
Facebook Twitter Copy Link Print
Previous Article 7 ವರ್ಷಕ್ಕೆ ಏಳು ಗಂಡಂದಿರು! ಪ್ರತಿ ವರ್ಷ ಪತಿ ಚೇಂಜ್, ಜಡ್ಜ್‌ಗೆ ಅಚ್ಚರಿ ತಂದ ಡಿವೋರ್ಸ್ ಪ್ರಕರಣ
Next Article ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?