Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹಾರ್ಟ್ ಪ್ರಾಬ್ಲಮ್ ಇದ್ಯಾ? ಕಡ್ಡಾಯವಾಗಿ ಇದನ್ನ ಮಾಡಿ!
ಕರ್ನಾಟಕದೇಶರಿಲೇಷನ್‌ಶಿಪ್ಲೈಫ್‌ಸ್ಟೈಲ್ವೈರಲ್

ಹಾರ್ಟ್ ಪ್ರಾಬ್ಲಮ್ ಇದ್ಯಾ? ಕಡ್ಡಾಯವಾಗಿ ಇದನ್ನ ಮಾಡಿ!

Share
2 Min Read
SHARE

newsics. com
ಹೃದಯ ಸಂಬಂಧ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಒತ್ತಡದ ಜೀವನ ಶೈಲಿ, ಬದಲಾದ ಆಹಾರ ಶೈಲಿ, ಆರೋಗ್ಯದ ಬಗ್ಗೆ ಅತೀವ ನಿರ್ಲಕ್ಷ್ಯ, ವಂಶಪಾರಂಪರ್ಯ ಹೀಗೆ ಹಲವು ಕಾರಣಗಳಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ. ಅದರಲ್ಲಿ ಹೃದಯಾಘಾತ, ಹೃದಯಸ್ತಂಭನದಂತ ಅನಾಹುತಗಳು ಇತ್ತೀಚೆಗೆ ಯುವಕ, ಯುವತಿಯರಲ್ಲಿ ಕಂಡು ಬರುತ್ತಿರುವುದು ನಿಜಕ್ಕೂ ಆತಂಕಕಾರಿ ವಿಷಯ. ನಿಮ್ಮ ಹೃದಯವನ್ನು ಜೋಪಾನ ಮಾಡುವುದು ನಿಮ್ಮ ಕೈಯಲ್ಲಿಯೇ ಇದೆ.

ಮಿಡಿವ ಹೃದಯಕ್ಕಾಗಿ ನಾವು ಸ್ಪಲ್ಪ ದೈಹಿಕವಾಗಿ ದುಡಿಯಬೇಕಾಗುತ್ತದೆ. ಅಂದ್ರೆ ವ್ಯಾಯಾಮ ಮಾಡಬೇಕಾಗುತ್ತದೆ. ಸಾಮಾನ್ಯದಲ್ಲಿ ಸಾಮಾನ್ಯವಾದಂತ ಈ ಮೂರು ಬಗೆಯ ವ್ಯಾಯಾಮವನ್ನು ನೀವು ಮಾಡಿದರೆ ನಿಮ್ಮ ಹೃದಯ ಆರೋಗ್ಯಕರವಾಗಿ ಇರುತ್ತದೆ.
ಏರೋಬಿಕ್ ಎಕ್ಸೆಸೈಜ್, ಅಂದ್ರೆ ದೇಹಕ್ಕೆ ಹೆಚ್ಚು ಹೆಚ್ಚು ಆಮ್ಲಜನಕವನ್ನು ಒದಗಿಸುವಂತ ಒಂದು ವ್ಯಾಯಾಮ, ಜೋರು ನಡಿಗೆ, ಇಲ್ಲವೇ ರನ್ನಿಂಗ್, ಈಜು, ಸೈಕ್ಲಿಂಗ್ ಟೆನ್ನಿಸ್ ಆಟ ಈ ತರದ ವ್ಯಾಯಾಮಗಳು ನಿಮ್ಮ ಹಾರ್ಟ್ ಪಂಪಿಂಗ್ನಲ್ಲಿ ಸಾಕಷ್ಟು ಸುಧಾರಣೆಗಳನ್ನು ತರುತ್ತವೆ. ಇದರಿಂದಾಗಿ ನಿಮ್ಮ ಹೃದಯ ಆರೋಗ್ಯ ಮತ್ತಷ್ಟು ಸುಧಾರಿಸುತ್ತದೆ.

ವಾರದಲ್ಲಿ ಕನಿಷ್ಠ 150 ಗಂಟೆಗಳಾದರೂ ಈ ತರದ ವ್ಯಾಯಾಮ ಮಾಡಬೇಕು ಇದರಿಂದ ಹೃದಯದ ಆರೋಗ್ಯ ತುಂಬಾ ಉತ್ತಮವಾಗಿರುತ್ತದೆ ಅಂತ ಹೃದಯ ತಜ್ಞರು ಹೇಳುತ್ತಾರೆ. ಇಂತಹ ವ್ಯಾಯಾಮದಿಂದಾಗಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಮನುಷ್ಯರು ಹೆಚ್ಚು ಹೆಚ್ಚು ಸದೃಢರಾಗಿರುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ತರದ ವ್ಯಾಯಾಮಗಳು ನಿಮ್ಮ ರಕ್ತಪರಿಚಲನೆಯನ್ನು ಸುಧಾರಿಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ನಿಮ್ಮಿಂದ ದೂರುವಿರುತ್ತವೆ. ಹೀಗಾಗಿ ದಿನಕ್ಕೆ ಕನಿಷ್ಠ ಅರ್ಧಗಂಟೆಯಾದ್ರೂ ಈ ರೀತಿಯ ಏರೋಬಿಕ್ ಎಕ್ಸಸೈಸ್ ಮಾಡಬೇಕು. ಕೇವಲ ಹೃದಯ ಸಂಬಂಧಿ ಕಾಯಿಗಳು ಮಾತ್ರವಲ್ಲ, ಮಧುಮೇಹ ಹಾಗೂ ಬಿಪಿಯಂತಹ ಕಾಯಿಲೆಗಳು ಕೂಡ ನಿಮ್ಮ ಸನಿಹ ಸುಳಿಯುವುದಿಲ್ಲ.

ಫ್ಲೆಕ್ಸಿಬ್ಲಿಟಿ ವರ್ಕೌಟ್ಗಳಿಂದ ಹೃದಯದ ಆರೋಗ್ಯವನ್ನು ಜೋಪಾನ ಮಾಡಿಕೊಳ್ಳಬಹುದು ಹಾಗೆಯೇ ಜಾಯಿಂಟ್ ಪೇನ್, ಸ್ನಾಯು ಸೆಳೆದಂತಹ ಸಮಸ್ಯೆಗಳಿಂದ ದೂರ ಊಳಿಯಬಹುದು. ಪ್ರಾಣಾಯಾಮ, ಸೂರ್ಯನಮಸ್ಕಾರದಂತಹ ಯೋಗಗಳನ್ನು ಮಾಡುವುದರಿಂದಾಗಿ ನಮ್ಮ ದೇಹದ ಅದರಲ್ಲೂ ಹೃದಯದ ಆರೋಗ್ಯವನ್ನು ಜೋಪಾನವಾಗಿಟ್ಟುಕೊಳ್ಳಬಹುದು. ಅದರಲ್ಲೂ ಹೆಚ್ಚು ಹೆಚ್ಚು ನಡೆದಷ್ಟು ನಿಮಗಾಗಿ ನಿಮ್ಮ ಹೃದಯ ಹೆಚ್ಚು ಹೆಚ್ಚು ಮಿಡಿಯುತ್ತದೆ. ಹೀಗಾಗಿ ಹೃದಯದ ಆರೋಗ್ಯವನ್ನು ಸುರಕ್ಷಿತವಾಗಿಟ್ಟುಕೊಳ್ಳಲು, ಹೃದಯ ಸಂಬಂಧಿ ಕಾಯಿಲೆಗಳು ಬರದಂತೆ ತಡೆಯಲು ಈ ಮೂರು ಬಗೆಯ ವ್ಯಾಯಾಮಗಳನ್ನು ಮಾಡಿದಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯವು ಸ್ಥಿರವಾಗಿರುತ್ತದೆ ಎಂದು ವೈದ್ಯರು ಹೇಳುತ್ತಾರೆ.

TAGGED:Is this a heart problem? Do this exercise without fail!
Share This Article
Facebook Twitter Copy Link Print
Previous Article ಬ್ಲಡ್ ಕ್ಯಾನ್ಸರ್‌ ನಿಂದ ಖ್ಯಾತ ನಿರೂಪಕಿ ಸಾವು
Next Article 7 ವರ್ಷಕ್ಕೆ ಏಳು ಗಂಡಂದಿರು! ಪ್ರತಿ ವರ್ಷ ಪತಿ ಚೇಂಜ್, ಜಡ್ಜ್‌ಗೆ ಅಚ್ಚರಿ ತಂದ ಡಿವೋರ್ಸ್ ಪ್ರಕರಣ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?