Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ
ಕರ್ನಾಟಕ

ನಾಳೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ.ನಾಳೆಯೂ ಉತ್ತರ ಕನ್ನಡ ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇಂದು ಯಲ್ಲಾಪುರ, ಸಿದ್ದಾಪುರ, ಬೆಳಗಾವಿ ಪಿಟಿಒ, ಕಮ್ಮರಡಿ 3 ಸೆಂ.ಮೀ, ಮಂಕಿ, ಗೇರ್ಸೊಪ್ಪ, ಕಾರವಾರ ವೀಕ್ಷಣಾಲಯ, ಬನವಾಸಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಗೋಕರ್ಣ, ಧರ್ಮಸ್ಥಳ, ಬೆಳ್ತಂಗಡಿ, ಹಳಿಯಾಳ, ಉಪ್ಪಿನಂಗಡಿ, ಔರಾದ್ , ಬೆಳಗಾವಿ ವಿಮಾನ ನಿಲ್ದಾಣ ವೀಕ್ಷಣಾಲಯ, ಸೋಮವಾರಪೇಟೆ, ಶೃಂಗೇರಿ ಎಚ್‌ಎಂಎಸ್, ಲಿಂಗನಮಕ್ಕಿ ಎಚ್‌ಎಂಎಸ್‌ನಲ್ಲಿ 1 ಸೆಂ.ಮೀ ಮಳೆಯಾಗಿದೆ.

ಇನ್ಮುಂದೆ ಆತ್ಮಗಳ ಜತೆಗೂ ಮಾತಾಡಬಹುದು!

TAGGED:rainuttarakannadaweather
Share This Article
Facebook Twitter Copy Link Print
Previous Article ಇನ್ಮುಂದೆ ಆತ್ಮಗಳ ಜತೆಗೂ ಮಾತಾಡಬಹುದು!
Next Article ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

Popular Posts

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?