ನಾಳೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ
newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ.ನಾಳೆಯೂ ಉತ್ತರ ಕನ್ನಡ ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ … Continue reading ನಾಳೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ
Copy and paste this URL into your WordPress site to embed
Copy and paste this code into your site to embed