Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಪ್ಯಾರಿಸ್ ಒಲಿಂಪಿಕ್ಸ್ ಅಥ್ಲೀಟ್ಗಳನ್ನು ಬೆಂಬಲಿಸುವಂತೆ ಮೋದಿ ಮನವಿ
ದೇಶಪ್ರಮುಖವಿದೇಶವೈರಲ್

ಪ್ಯಾರಿಸ್ ಒಲಿಂಪಿಕ್ಸ್ ಅಥ್ಲೀಟ್ಗಳನ್ನು ಬೆಂಬಲಿಸುವಂತೆ ಮೋದಿ ಮನವಿ

Share
0 Min Read
SHARE

newsics.com
ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಮನ್ ಕಿ ಬಾತ್ನಲ್ಲಿ ಮಾತನಾಡಿದ ಅವರು, 100 ಕ್ಕೂ ಹೆಚ್ಚು ದೇಶಗಳ ಯುವಕರು ಅಂತಾರಾಷ್ಟ್ರೀಯ ಗಣಿತ ಒಲಂಪಿಯಾಡ್‌ನಲ್ಲಿ ಭಾಗವಹಿಸಿದ್ದಾರೆ ಮತ್ತು ಒಟ್ಟಾರೆಯಾಗಿ ನಮ್ಮ ತಂಡವು ಟಾಪ್ 5 ಸ್ಥಾನಗಳನ್ನು ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಲು ಪ್ಯಾರಿಸ್‌ಗೆ ತೆರಳಿರುವ ಕ್ರೀಡಾಪಟುಗಳನ್ನು ಹುರಿದುಂಬಿಸಲು ಜನರ ಬಳಿ ಮನವಿ ಮಾಡಿ ಶುಭ ಹಾರೈಸಿದರು. ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾರತದ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.

TAGGED:PM Modi appeals to support Paris Olympics athletes
Share This Article
Facebook Twitter Copy Link Print
Previous Article ಸೆಕ್ಸ್ ಬೆಡ್‌ರೂಮ್‌ಗೆ ಸೀಮಿತವಾಗಿರಬಾರದೇಕೆ?: ಕಂಗನಾ ಈ ರೀತಿ ಹೇಳಿದ್ಯಾಕೆ?
Next Article 25ರ ಯುವತಿಯನ್ನು ವರಿಸಿದ 70ರ ವೃದ್ದ

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?