Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬ್ಲಡ್ ಕ್ಯಾನ್ಸರ್‌ ನಿಂದ ಖ್ಯಾತ ನಿರೂಪಕಿ ಸಾವು
Uncategorized

ಬ್ಲಡ್ ಕ್ಯಾನ್ಸರ್‌ ನಿಂದ ಖ್ಯಾತ ನಿರೂಪಕಿ ಸಾವು

Share
0 Min Read
SHARE

newsics. com
ಹೈದರಾಬಾದ್: ತಮಿಳಿನ ಜನಪ್ರಿಯ ಸುದ್ದಿ ವಾಹಿನಿಯೊಂದರಲ್ಲಿ ನ್ಯೂಸ್ ರೀಡರ್ ಆಗಿ ಕೆಲಸ ಮಾಡುತ್ತಿದ್ದ ಸೌಂದರ್ಯ ಅಮುದಮೊಳಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ಮೃತ ಆ್ಯಂಕರ್ ಸೌಂದರ್ಯ ಅಮುದಮೊಲಿ ತಮಿಳು 24×7ನಲ್ಲಿ ಸುದ್ದಿ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಕಳೆದ ಆರು ತಿಂಗಳಿಂದ ಸೌಂದರ್ಯ ಅಮುದಮೊಲಿ ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಜುಲೈ 26 ರಂದು ಚಿಕಿತ್ಸೆ ಪಡೆಯುತ್ತಿದ್ದ ಅವರು ಮೃತಪಟ್ಟಿದ್ದಾರೆ. ಸೌಂದರ್ಯ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಾಕಷ್ಟು ಜನರು ಸಾವಿಗೆ ಸಂತಾಪ ಸೂಚಿಸಿದ್ದಾರೆ.

ನಾಳೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

TAGGED:anchorcancersoundarya
Share This Article
Facebook Twitter Copy Link Print
Previous Article ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು
Next Article ಹಾರ್ಟ್ ಪ್ರಾಬ್ಲಮ್ ಇದ್ಯಾ? ಕಡ್ಡಾಯವಾಗಿ ಇದನ್ನ ಮಾಡಿ!

Popular Posts

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?