ಬ್ಲಡ್ ಕ್ಯಾನ್ಸರ್‌ ನಿಂದ ಖ್ಯಾತ ನಿರೂಪಕಿ ಸಾವು

newsics. com ಹೈದರಾಬಾದ್: ತಮಿಳಿನ ಜನಪ್ರಿಯ ಸುದ್ದಿ ವಾಹಿನಿಯೊಂದರಲ್ಲಿ ನ್ಯೂಸ್ ರೀಡರ್ ಆಗಿ ಕೆಲಸ ಮಾಡುತ್ತಿದ್ದ ಸೌಂದರ್ಯ ಅಮುದಮೊಳಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ಮೃತ ಆ್ಯಂಕರ್ ಸೌಂದರ್ಯ ಅಮುದಮೊಲಿ ತಮಿಳು 24×7ನಲ್ಲಿ ಸುದ್ದಿ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಆರು ತಿಂಗಳಿಂದ ಸೌಂದರ್ಯ ಅಮುದಮೊಲಿ ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಜುಲೈ 26 ರಂದು ಚಿಕಿತ್ಸೆ ಪಡೆಯುತ್ತಿದ್ದ ಅವರು ಮೃತಪಟ್ಟಿದ್ದಾರೆ. ಸೌಂದರ್ಯ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಾಕಷ್ಟು ಜನರು ಸಾವಿಗೆ ಸಂತಾಪ ಸೂಚಿಸಿದ್ದಾರೆ. ನಾಳೆ ಉತ್ತರ ಕನ್ನಡ ಜಿಲ್ಲೆಗೆ ಭಾರಿ … Continue reading ಬ್ಲಡ್ ಕ್ಯಾನ್ಸರ್‌ ನಿಂದ ಖ್ಯಾತ ನಿರೂಪಕಿ ಸಾವು