ಕೋಚಿಂಗ್ ಸೆಂಟರ್ ಗೆ ನುಗ್ಗಿದ ನೀರು; 3 ಐಎಎಸ್ ಆಕಾಂಕ್ಷಿಗಳು ಸಾವು

newsics.com ದೆಹಲಿಯ ರಾಜೇಂದ್ರ ನಗರದಲ್ಲಿರುವ ಕೋಚಿಂಗ್ ಇನ್‌ಸ್ಟಿಟ್ಯೂಟ್‌ ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿ ವಿದ್ಯಾರ್ಥಿಗಳು ಸಾವನ್ನಪ್ಪಿದ ದುರಂತ ಘಟನೆಯ ಹಿಂದಿನ ಸತ್ಯವನ್ನು ಪತ್ತೆ ಮಾಡಲು ದೆಹಲಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಪಶ್ಚಿಮ ದೆಹಲಿಯ ಜನಪ್ರಿಯ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ನೀರು ಹಠಾತ್ತನೆ ಪ್ರವೇಶಿಸಿದ ನಂತರ ನಾಲ್ಕು ಗಂಟೆಗಳ ಕಾಲ ಸಿಲುಕಿಕೊಂಡಿದ್ದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಂದ್ರ ನಗರದ ರಾವ್ ಐಎಎಸ್ ಸ್ಟಡಿ ಸರ್ಕಲ್‌ ನ ನೆಲಮಾಳಿಗೆಯು ಶನಿವಾರ ಸಂಪೂರ್ಣವಾಗಿ … Continue reading ಕೋಚಿಂಗ್ ಸೆಂಟರ್ ಗೆ ನುಗ್ಗಿದ ನೀರು; 3 ಐಎಎಸ್ ಆಕಾಂಕ್ಷಿಗಳು ಸಾವು