Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಸೆಕ್ಸ್ ಬೆಡ್‌ರೂಮ್‌ಗೆ ಸೀಮಿತವಾಗಿರಬಾರದೇಕೆ?: ಕಂಗನಾ ಈ ರೀತಿ ಹೇಳಿದ್ಯಾಕೆ?
ದೇಶಪ್ರಮುಖವೈರಲ್

ಸೆಕ್ಸ್ ಬೆಡ್‌ರೂಮ್‌ಗೆ ಸೀಮಿತವಾಗಿರಬಾರದೇಕೆ?: ಕಂಗನಾ ಈ ರೀತಿ ಹೇಳಿದ್ಯಾಕೆ?

Share
1 Min Read
SHARE

newsics.com
ಪ್ರಖ್ಯಾತ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಪ್ಯಾರಿಸ್ ಒಲಿಂಪಿಕ್ಸ್ ಆಯೋಜಕರನ್ನು ಕಟು ಪದಗಳಲ್ಲಿ ಟೀಕಿಸಿದ್ದು, ಲಿಯೊನಾರ್ಡೊ ಡಾ ವಿನ್ಸಿಯವರ “ದಿ ಲಾಸ್ಟ್ ಸಪ್ಪರ್” ಪೇಂಟಿಂಗ್‌ನ ಸ್ಪಷ್ಟ ವಿಡಂಬನೆಯನ್ನು ಪ್ರದರ್ಶಿಸುವ ಡ್ರ್ಯಾಗ್ ಕ್ವೀನ್‌ಗಳನ್ನು ಒಳಗೊಂಡ ಉದ್ಘಾಟನಾ ಸಮಾರಂಭದ ಒಂದು ಸನ್ನಿವೇಶದ ಕುರಿತು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ.

ಮೂವರು ಪ್ರಸಿದ್ಧ ಡ್ರ್ಯಾಗ್ ರೇಸ್ ಕ್ವೀನ್ಸ್ ಸೇರಿದಂತೆ 18 ಮಂದಿಯನ್ನು ಒಳಗೊಂಡ ಡ್ರ್ಯಾಗ್ ಆಕ್ಟ್‌ಗಾಗಿ ಸಂಘಟಕರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಪಕ ಟೀಕೆಗಳನ್ನು ಎದುರಿಸಿದ್ದಾರೆ. ‘ಎಕ್ಸ್’ ಮಾಲಕ ಎಲಾನ್ ಮುಸ್ಕ್ ಅವರು ಕೂಡ ‘ಇದು ಕ್ರೈಸ್ತ ಧರ್ಮಕ್ಕೆ ಅಗೌರವ’ ಎಂದು ಪೋಸ್ಟ್ ಮಾಡಿದ್ದರು.
ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, “ದಿ ಲಾಸ್ಟ್ ಸಪ್ಪರ್‌ನ ಹೈಪರ್-ಸೆ *ಕ್ಷುವಲೈಸ್ಡ್, ಧರ್ಮನಿಂದೆಯ ಚಿತ್ರಣ” ಎಂದು ಟೀಕಿಸಿದ್ದಾರೆ.

“ನೀಲಿ ಬಣ್ಣ ಬಳಿದ ಬೆತ್ತಲೆ ಮನುಷ್ಯನನ್ನು ಯೇಸುವಿನಂತೆ ತೋರಿಸಿ ಕ್ರಿಶ್ಚಿಯನ್ ಧರ್ಮವನ್ನು ಅಪಹಾಸ್ಯ ಮಾಡಿದ್ದಾರೆ. ಎಡಪಂಥೀಯರು ಒಲಂಪಿಕ್ಸ್ 2024 ಅನ್ನು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದಾರೆ. ನಾಚಿಕೆಗೇಡು” ಎಂದು ಸಂಸದೆ ಕಂಗನಾ ಆಕ್ರೋಶ ಹೊರ ಹಾಕಿದ್ದಾರೆ.

ಒಲಿಂಪಿಕ್ಸ್ ಉದ್ಘಾಟನೆಯಲ್ಲಿ, ಎಲ್ಲವೂ ಸಲಿಂಗಕಾಮಿ ಮನೋಭಾವ. ನಾನು ಸಲಿಂಗಕಾಮಕ್ಕೆ ವಿರುದ್ಧವಾಗಿಲ್ಲ ಆದರೆ ಒಲಿಂಪಿಕ್ಸ್ ಯಾವುದೇ ಲೈಂಗಿಕತೆಗೆ ಹೇಗೆ ಸಂಬಂಧಿಸಿದೆ ಎಂಬುದು ನನಗೆ ತಿಳಿದಿದಿಲ್ಲ?? ಲೈಂಗಿಕತೆಯ ಮೂಲಕ ಮಾನವ ಶ್ರೇಷ್ಠತೆಯನ್ನು ಹೇಳಿಕೊಳ್ಳಲು ಎಲ್ಲಾ ರಾಷ್ಟ್ರಗಳ ಆಟಗಳು, ಕ್ರೀಡೆಗಳ ಭಾಗವಹಿಸುವಿಕೆ ಏಕೆ ?? ನಮ್ಮ ಮಲಗುವ ಕೋಣೆಗಳಲ್ಲಿ ಲೈಂಗಿಕತೆಯು ಏಕೆ ಉಳಿಯಬಾರದು? ಇದು ರಾಷ್ಟ್ರೀಯ ಗುರುತಾಗಿ ಏಕೆ ಇರಬೇಕು?.. ಇದು ವಿಚಿತ್ರ !!” ಎಂದು ಬರೆದಿದ್ದಾರೆ.

TAGGED:Why shouldn't sex be limited to the bedroom?: What did Kangana say about the Olympics ceremony?
Share This Article
Facebook Twitter Copy Link Print
Previous Article ಕೋಚಿಂಗ್ ಸೆಂಟರ್ ಗೆ ನುಗ್ಗಿದ ನೀರು; 3 ಐಎಎಸ್ ಆಕಾಂಕ್ಷಿಗಳು ಸಾವು
Next Article ಪ್ಯಾರಿಸ್ ಒಲಿಂಪಿಕ್ಸ್ ಅಥ್ಲೀಟ್ಗಳನ್ನು ಬೆಂಬಲಿಸುವಂತೆ ಮೋದಿ ಮನವಿ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?