ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಿಂದ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

newsics. com ವಿಜಯನಗರ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಕೂಡ್ಲಿಗಿ ತಾಲೂಕಿನ ಬಡೆಲಡಕು ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದ ಆಹಾರವನ್ನು ತಿಂದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಊಟದ ಬಳಿಕ 20ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ಆಹಾರದಲ್ಲಿ ಎರಡರಿಂದ ಮೂರು ಹಲ್ಲಿಗಳು ಬಿದ್ದಿದ್ದವು ಅಂತ ಸ್ಥಳೀಯರು ಆರೋಪಿಸಿದ್ದಾರೆ. ಹಲ್ಲಿ ಇರೋದು ಗೊತ್ತಾದ ಹಿನ್ನೆಲೆ ಕೂಡಲೇ ಪೋಷಕರು ತಮ್ಮ ತಮ್ಮ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು … Continue reading ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಿಂದ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ