ನಟಿ ದೀಪಿಕಾ ಪಡುಕೋಣೆ ಸೀಮಂತದ ಫೋಟೋಗಳು ವೈರಲ್!

newsics.com ಮುಂಬೈ: ನಟಿ ದೀಪಿಕಾ ಪಡುಕೋಣೆ ಅವರಿಗೆ ಸಂಪ್ರದಾಯಬದ್ಧವಾಗಿ ಸೀಮಂತ ಮಾಡಲಾಗಿದ್ದು, ಅದರ ಫೋಟೋಗಳು ವೈರಲ್ ಆಗಿವೆ. ಎಂಟನೆಯ ತಿಂಗಳಿನಲ್ಲಿ ಹೊಸ್ತಿಲಿನಲ್ಲಿರುವ ದೀಪಿಕಾ ಅವರಿಗೆ ಸಂಪ್ರದಾಯಬದ್ಧವಾಗಿ ಸೀಮಂತ ಮಾಡಲಾಗಿದೆ ಎನ್ನಲಾಗಿದೆ.ಆದರೆ ಈ ಫೋಟೋ ವೈರಲ್ ಆಗ್ತಿದ್ದಂತೆ ಇದು ಫೇಕ್ ಪೋಟೋ ಎಡಿಟ್ ಎಂದು ಕೂಡ ಹೇಳಲಾಗ್ತಿದೆ.ಆದರೆ ಈ ಕುರಿತಾಗಿ ಅಧಿಕೃತ ಮಾಹಿತಿ ಇಲ್ಲ. ಸಾಮಾನ್ಯವಾಗಿ ಗರ್ಭಧರಿಸಿದ ಮೇಲೆ ಹೆಣ್ಣುಮಕ್ಕಳು ತೂಕ ಹೆಚ್ಚಿಸಿಕೊಳ್ಳುವುದು ಮಾಮೂಲು. ಆದರೆ ದೀಪಿಕಾ ಹೊಟ್ಟೆ ಮಾತ್ರ ಬಂದಿರುವುದು ಬಿಟ್ಟರೆ, ಮೊದಲಿನ ರೀತಿಯಲ್ಲಿಯೇ ಕಾಣಿಸಿಕೊಂಡಿದ್ದರು. ಇದರ … Continue reading ನಟಿ ದೀಪಿಕಾ ಪಡುಕೋಣೆ ಸೀಮಂತದ ಫೋಟೋಗಳು ವೈರಲ್!