ಪಶ್ಚಾತ್ತಾಪದ ಬಳಿಕವೂ ದರ್ಶನ್ ಬದಲಾಗಿಲ್ಲ: ಜೈಲಧಿಕಾರಿ
newsics.com ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಅವರ ಆತ್ಮೀಯರು, ಕುಟುಂಬದವರು ಭೇಟಿ ಆಗಿದ್ದಾರೆ. ಭೇಟಿ ಆದವರೆಲ್ಲ ಬಹುತೇಕರು ದರ್ಶನ್, ಜೈಲಿನಲ್ಲಿ ಪಶ್ಚಾತ್ತಾಪ ಪಡುತ್ತಿದ್ದಾರೆ. ಈ ಘಟನೆ ನಡೆದಿರುವ ಬಗ್ಗೆ ಅವರಿಗೆ ಬೇಸರವಿದೆ ಎಂದೆಲ್ಲ ಹೇಳುತ್ತಿದ್ದಾರೆ. ಆದರೆ ದರ್ಶನ್ ಅನ್ನು ಈ ಹಿಂದೆ ಅದೇ ಜೈಲಿನಲ್ಲಿ ನೋಡಿದ್ದ ಅಧಿಕಾರಿಯೊಬ್ಬರು ಬೇರೆಯದೇ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಈ ಹಿಂದೆಯೂ ಸಹ ದರ್ಶನ್ ತಪ್ಪು ಮಾಡಿ ಜೈಲು ಸೇರಿದ್ದರು, ಆಗ ಪಶ್ಚಾತ್ತಾಪ ಪಡುತ್ತಿರುವುದಾಗಿಯೂ ಹೇಳಿದ್ದರು. ಆದರೆ … Continue reading ಪಶ್ಚಾತ್ತಾಪದ ಬಳಿಕವೂ ದರ್ಶನ್ ಬದಲಾಗಿಲ್ಲ: ಜೈಲಧಿಕಾರಿ
Copy and paste this URL into your WordPress site to embed
Copy and paste this code into your site to embed