ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿಗೊಳಿಸಿದ ಸರ್ಕಾರ, ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಭ

newsics.com ಬೆಂಗಳೂರು: ರಾಜ್ಯ ಸರ್ಕಾರವು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಅಧ್ಯಕ್ಷರಿಗೆ ವೇತನ ಮತ್ತು ಗೌರವಧನ ನಿಗದಿಪಡಿಸಿ ಆದೇಶ ಹೊರಡಿಸಿದೆ. ಜಿಲ್ಲಾ ಸಮಿತಿ ಮುಖ್ಯಸ್ಥರು ಮಾಸಿಕ 40 ಸಾವಿರ ರೂ., ತಾಲೂಕು ಸಮಿತಿ ಮುಖ್ಯಸ್ಥರು ಪ್ರತಿ ತಿಂಗಳು 25 ಸಾವಿರ ರೂ.ಗೌರವಧನ ಪಡೆಯಲಿದ್ದಾರೆ. ಸಮಿತಿಯ ಸದಸ್ಯರು ಸಭೆಗಳಿಗೆ ಹಾಜರಾಗಲು ಶುಲ್ಕವನ್ನು ಪಡೆಯಲಿದ್ದಾರೆ. ಬಿಬಿಎಂಪಿ ಮಿತಿಯಲ್ಲಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆ ಮಾಡುವ ಸಮಿತಿಯ ಮುಖ್ಯಸ್ಥರು ತಿಂಗಳಿಗೆ 40,000 ರೂ. ಪಡೆಯಲಿದ್ದು, ಗ್ಯಾರಂಟಿ ಅನುಷ್ಠಾನ ಸಮಿತಿ … Continue reading ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿಗೊಳಿಸಿದ ಸರ್ಕಾರ, ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಭ