Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡನ ಅಕ್ರಮ ಸಂಬಂಧ: ಲೈವ್ ವಿಡಿಯೊ ಮಾಡುತ್ತಲೇ ಪತ್ನಿ ಆತ್ಮಹತ್ಯೆ!
ಕರ್ನಾಟಕ

ಗಂಡನ ಅಕ್ರಮ ಸಂಬಂಧ: ಲೈವ್ ವಿಡಿಯೊ ಮಾಡುತ್ತಲೇ ಪತ್ನಿ ಆತ್ಮಹತ್ಯೆ!

Share
1 Min Read
SHARE

newsics.com

ಬೆಂಗಳೂರು: ಗಂಡ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವ್ ವೀಡಿಯೊ ಮಾಡಿಕೊಂಡು ಆತ್ಮಹತ್ಯೆ ಮಾಡಿದ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಮಾನಸ (25)ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು.

ಇದರಿಂದ ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾನಸ ಆತ್ಮಹತ್ಯೆಗೆ ಪತಿಯ ಕಿರುಕುಳ ಕಾರಣ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರ ಮೇಲೆ ಹಲ್ಲೆ ನಡೆಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾರ್ಟ್ ಪ್ರಾಬ್ಲಮ್ ಇದ್ಯಾ? ಕಡ್ಡಾಯವಾಗಿ ಇದನ್ನ ಮಾಡಿ!

ಪರ್ಸನಲ್ ಹೈಜಿನ್‌ಗಾಗಿ ಮಹಿಳೆಯರು ಈ ರೀತಿ ಮಾಡಿ!

ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು: ಫೋಟೋ ವೈರಲ್

ಶ್ರದ್ಧಾ ಶ್ರೀನಾಥ್ ಎದೆ ಮೇಲೆ ಟ್ಯಾಟೂ; ಫೋಟೋ ವೈರಲ್

7 ವರ್ಷಕ್ಕೆ ಏಳು ಗಂಡಂದಿರು! ಪ್ರತಿ ವರ್ಷ ಪತಿ ಚೇಂಜ್, ಜಡ್ಜ್‌ಗೆ ಅಚ್ಚರಿ ತಂದ ಡಿವೋರ್ಸ್ ಪ್ರಕರಣ

TAGGED:Husband's illicit affair Wife ends life by herself while doing live video Bangalore newsics
Share This Article
Facebook Twitter Copy Link Print
Previous Article ದೇಶದ ವಿವಿಧೆಡೆ ಇಂಧನ ದರ ಎಷ್ಟಿದೆ?
Next Article ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿಗೊಳಿಸಿದ ಸರ್ಕಾರ, ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಭ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?