ಗಂಡನ ಅಕ್ರಮ ಸಂಬಂಧ: ಲೈವ್ ವಿಡಿಯೊ ಮಾಡುತ್ತಲೇ ಪತ್ನಿ ಆತ್ಮಹತ್ಯೆ!
newsics.com ಬೆಂಗಳೂರು: ಗಂಡ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವ್ ವೀಡಿಯೊ ಮಾಡಿಕೊಂಡು ಆತ್ಮಹತ್ಯೆ ಮಾಡಿದ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಮಾನಸ (25)ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದರಿಂದ … Continue reading ಗಂಡನ ಅಕ್ರಮ ಸಂಬಂಧ: ಲೈವ್ ವಿಡಿಯೊ ಮಾಡುತ್ತಲೇ ಪತ್ನಿ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed