Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಬಸ್‌ನಿಂದ ಬಿದ್ದ 10ನೇ ತರಗತಿ ವಿದ್ಯಾರ್ಥಿ ದಾರುಣ ಸಾವು
ಕರ್ನಾಟಕ

KSRTC ಬಸ್‌ನಿಂದ ಬಿದ್ದ 10ನೇ ತರಗತಿ ವಿದ್ಯಾರ್ಥಿ ದಾರುಣ ಸಾವು

Share
1 Min Read
SHARE

newsics.com
ವಿಜಯಪುರ: ಚಲಿಸುತ್ತಿದ್ದ ಬಸ್ನಿಂದ ಬಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಸಿಂಧಗಿ ತಾಲೂಕಿನ ಬನ್ನಿಹಟ್ಟಿ ಪಿ.ಎ ಗ್ರಾಮದಲ್ಲಿ ನಡೆದಿದೆ.

ಬಸ್‌ನಿಂದ ಬಿದ್ದ ವಿದ್ಯಾರ್ಥಿಯು ಹಿಂಬದಿ ಚಕ್ರಕ್ಕೆ ಸಿಲುಕಿದ್ದಾನೆ. ಬಾಲಕನ್ನು ಉಳಿಸಲು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಸಂದೀ ಗಿಡ್ಡನಗೋಳ ಎಂಬುವ 16 ವರ್ಷದ ಬಾಲಕ ಸಿಂಧಗಿ ಪಟ್ಟಣದ ಹೆಚ್.ಜಿ ಹೈಸ್ಕೂಲ್ನಲ್ಲಿ 10ನೇ ತರಗತಿ ಓದುತ್ತಿದ್ದ. ಚಲಿಸುತ್ತಿದ್ದ ಬಸ್ನಿಂದ ಜಿಗಿಯುವಾಗ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ.

ಘಟನೆಗೆ ಬಸ್ ಚಾಲಕ ಹಾಗೂ ನಿರ್ವಾಹಕನ ನಿರ್ಲಕ್ಷ್ಯವೇ ಕಾರಣವೆಂದು ಗ್ರಾಮಸ್ಥರು ಅರೋಪಿಸಿದ್ದಾರೆ. ಅಷ್ಟು ಮಾತ್ರವಲ್ಲ ಕೂಡಲೇ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

TAGGED:busksrtcStudent
Share This Article
Facebook Twitter Copy Link Print
Previous Article ಸಖತ್ ಟ್ರೆಂಡ್ ಆಯ್ತು ಗೋಲ್ಡನ್ ಸ್ಟಾರ್ ಗಣೇಶ್ ಸಾಂಗ್.!
Next Article ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೇಳೆ ಗೂಳಿ ಎದೆಗೆ ಗುದ್ದಿ ವ್ಯಕ್ತಿ ಸಾವು

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?