ಕಾಡಿನಲ್ಲಿ ಸರಪಳಿಯಿಂದ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ: ಗಂಡನಿಂದಲೇ ಕೃತ್ಯ ಶಂಕೆ, ತನಿಖೆಗಿಳಿದ ಪೊಲೀಸರು
newsics.com ಮುಂಬೈ(ಮಹಾರಾಷ್ಟ್ರ): ಸಿಂಧುದುರ್ಗ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರು ಕಾಡಿನಲ್ಲಿ ಮರಕ್ಕೆ ಸರಪಳಿಯಿಂದ ಕಟ್ಟಿಹಾಕಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಯುಎಸ್ ಪಾಸ್‌ಪೋರ್ಟ್‌ನ ಫೋಟೊಕಾಪಿ ಮತ್ತು ತಮಿಳುನಾಡು ವಿಳಾಸದೊಂದಿಗೆ ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳು ಆಕೆಯ ಬಳಿ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಶನಿವಾರ ಸಂಜೆ ಜಿಲ್ಲೆಯಿಂದ ಸರಿಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಮಹಿಳೆ ಅಳುತ್ತಿರುವುದು ಸ್ಥಳೀಯ ಕುರಿಗಾಹಿಗಳಿಗೆ ಕೇಳಿಬಂದಿತ್ತು. ಆಕೆ ಸರಪಳಿ ಸಿಲುಕಿಕೊಂಡು ಸಂಕಷ್ಟದಲ್ಲಿರುವುದನ್ನು ಕಂಡು ಕುರುಬರು ಕೂಡಲೇ ಪೊಲೀಸರಿಗೆ … Continue reading ಕಾಡಿನಲ್ಲಿ ಸರಪಳಿಯಿಂದ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ: ಗಂಡನಿಂದಲೇ ಕೃತ್ಯ ಶಂಕೆ, ತನಿಖೆಗಿಳಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed