Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಳಗ್ಗೆ ಮದುವೆ ಪ್ರಸ್ತಾಪ, ಸಂಜೆ ವೇಳೆಗೆ ಮಗಳೇ ಇಲ್ಲ..
ಕರ್ನಾಟಕಪ್ರಮುಖ

ಬೆಳಗ್ಗೆ ಮದುವೆ ಪ್ರಸ್ತಾಪ, ಸಂಜೆ ವೇಳೆಗೆ ಮಗಳೇ ಇಲ್ಲ..

Share
1 Min Read
SHARE

newsics.com

ಮದುವೆ ನಿಶ್ಚಯವಾಗಿದ್ದ ಹೆಣ್ಣು ಮಗಳೊಬ್ಬಳು ನಿನ್ನೆ ಕಸದ ಲಾರಿಯಡಿಗೆ ಸಿಲುಕಿ ದುರಂತವಾಗಿ ಸಾವನ್ನಪ್ಪಿದ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಬೆಳಗ್ಗೆ ಮದುವೆ ಬಗ್ಗೆ ಪ್ರಸ್ತಾಪವಾಗಿ ಸಂಜೆ ವೇಳೆಗೆ BBMP ಕಸದ ಲಾರಿಯಡಿಗೆ ಸಿಲುಕಿ ಶಿಲ್ಪ ಎಂಬಾಕೆ ಕೊನೆಯುಸಿರೆಳೆದಿದ್ದಾಳೆ.

ನಿನ್ನೆ ರಾತ್ರಿ 9 ಗಂಟೆಗೆ ಪ್ರಶಾಂತ್ (25) ಮತ್ತು ಶಿಲ್ಪ (25) ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ BBMP ಕಸದ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐಟಿಪಿಎಲ್ ಟಿಸಿಎಸ್ನಲ್ಲಿ ಕೆಲಸ ಮಾಡ್ತಿದ್ದರು.

ಶಿಲ್ಪ ಆಂಧ್ರದ ಇಂದುಪುರ ನಿವಾಸಿ. ನಾಗವಾರದ ಪಿಜಿಯಲ್ಲಿ ವಾಸ ಮಾಡಿಕೊಂಡಿದ್ದಳು. ಈಕೆ ತಂದೆ ವೆಂಕಟರಾಮ ರೆಡ್ಡಿ. ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು. ವೆಂಕಟರಾಮ ರೆಡ್ಡಿಗೆ ಒಟ್ಟು ಮೂವರು ಹೆಣ್ಣು ಮಕ್ಕಳು. ಇಬ್ಬರು ಹೆಣ್ಣುಮಕ್ಕಳಿಗೆ ಮದುವೆ ಆಗಿದೆ. ಶಿಲ್ಪ ಕೊನೆಯ ಮಗಳು. ಆಕೆಯ ಮದುವೆ ತಯಾರಿ ಕೂಡ ನಡೀತಿತ್ತು. ಆದರೆ ಅಷ್ಟರಲ್ಲಿ ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾಳೆ.

ಶಿಲ್ಪ ಮೃತದೇಹ ಬೌರಿಂಗ್ ಆಸ್ಪತ್ರೆ ಶವಾಗಾರದಲ್ಲಿದ್ದು, ಆಕೆಯನ್ನು ಕಾಣಲು ಪೋಷಕರು ಆಗಮಿಸಿದ್ದಾರೆ. ಶವಾಗಾರದ ಬಳಿ ಶಿಲ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

TAGGED:no daughter in the eveningTranslate text with your camera Marriage proposal in the morning
Share This Article
Facebook Twitter Copy Link Print
Previous Article ಉಪನ್ಯಾಸಕ, ಸಾಹಿತಿ,‌ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ
Next Article ಗಂಡನ ರಾಸಲೀಲೆ ಬಗ್ಗೆ ದೂರುತ್ತಲೇ ಪ್ರಾಣಬಿಟ್ಟ ಪತ್ನಿ.. ಬಡವಾದ 5 ವರ್ಷದ ಕಂದಮ್ಮ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?