Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಲ್ಪಸಂಖ್ಯಾತ SSLC,PUC 32 ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ : ಬಂಪರ್ ಕೊಡುಗೆ ಘೋಷಿಸಿದ ಜಮೀರ್
ಕರ್ನಾಟಕ

ಅಲ್ಪಸಂಖ್ಯಾತ SSLC,PUC 32 ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ : ಬಂಪರ್ ಕೊಡುಗೆ ಘೋಷಿಸಿದ ಜಮೀರ್

Share
1 Min Read
SHARE

newsics. com

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಧಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ.

ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜನ್ಸಿಗಳ ಮೂಲಕ ಅರ್ಹ ವಿಧ್ಯಾರ್ಥಿಗಳ ಮನೆಗಳಿಗೆ ವಾಹನ ತಲುಪಿಸುತ್ತೇವೆ ಎಂದು ಭರವಸೆ ನೀಡಿದರು.

ದಿನ ನಾನು ಸಚಿವನಾಗಿ ಇರುತ್ತೇನೋ ಇಲ್ವೋ ಗೊತ್ತಿಲ್ಲ. ನಾನು ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ಈಗ ನನ್ನನ್ನ ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ಮುಂದಿನ ನಾಲ್ಕು ವರ್ಷ ನಮ್ಮ ಸರ್ಕಾರ ಇರುತ್ತದೆ. ನಾನೇ ಅಲ್ಪ ಸಂಖ್ಯಾತ ಮಂತ್ರಿ ಆಗಿ ಇರ್ತಿನಿ ಅನ್ನೋ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

TAGGED:congressgovernmentpucsslc
Share This Article
Facebook Twitter Copy Link Print
Previous Article ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಾಟ
Next Article ಸಖತ್ ಟ್ರೆಂಡ್ ಆಯ್ತು ಗೋಲ್ಡನ್ ಸ್ಟಾರ್ ಗಣೇಶ್ ಸಾಂಗ್.!

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?