ಮನೆ ಊಟಕ್ಕಾಗಿ ಜೈಲಧಿಕಾರಿಗಳಿಗೆ ಪತ್ರ ಬರೆದ ದರ್ಶನ್
newsics.com ಬೆಂಗಳೂರು: ದರ್ಶನ್ ಮತ್ತೊಮ್ಮೆ ಮನೆ ಊಟಕ್ಕಾಗಿ ಮನವಿ ಸಲ್ಲಿಸಿದ್ದು, ಈ ಬಾರಿ ಜೈಲಧಿಕಾರಿಗಳಿಗೆ ಮತ್ತು ಜೈಲಿನ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕಾರಾಗೃಹ ಎಡಿಜಿಪಿಗೆ ಪತ್ರ ಬರೆದಿರುವ ನಟ ದರ್ಶನ್, ತಮಗೆ ಮನೆ ಊಟ ತರಿಸಿಕೊಳ್ಳಲು ಅನುಮತಿ ಕೊಡುವಂತೆ ಮನವಿ ಸಲ್ಲಿಸಿದ್ದಾರೆ. ‘22/06/24 ರಂದು ಕೇಂದ್ರ ಕಾರಾಗೃಕಹಕ್ಕೆ ಬಂದಿದ್ದು ನಾನು ದಿನನಿತ್ಯ ನನ್ನ ಮನೆಯಲ್ಲಿದ್ದಾಗ ವ್ಯಾಯಾಮ ಮಾಡುತ್ತಿದ್ದೆ ಅದರ ಜೊತೆ ಪೌಷ್ಟಿಕ (ಪ್ರೋಟಿನ್ ) ಆಹಾರ ಸೇವಿಸುತ್ತಿದ್ದೆ ಮತ್ತು ದಿನನಿತ್ಯ ಪೌಷಷ್ಟಿಕ ಆಹಾರ ತಿನ್ನುತ್ತಿದೆ. ಕೇಂದ್ರ ಕಾರಾಗೃಹದಲ್ಲಿ … Continue reading ಮನೆ ಊಟಕ್ಕಾಗಿ ಜೈಲಧಿಕಾರಿಗಳಿಗೆ ಪತ್ರ ಬರೆದ ದರ್ಶನ್
Copy and paste this URL into your WordPress site to embed
Copy and paste this code into your site to embed