Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಲಿಯಾ ಮುದ್ದು ಮಗಳನ್ನು ಕಂಡು ಫ್ಯಾನ್ಸ್ ಫುಲ್ ಫಿದಾ..!
ಪ್ರಮುಖಮನರಂಜನೆವೈರಲ್

ಆಲಿಯಾ ಮುದ್ದು ಮಗಳನ್ನು ಕಂಡು ಫ್ಯಾನ್ಸ್ ಫುಲ್ ಫಿದಾ..!

Share
1 Min Read
SHARE

newsics.com
ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಈಗ ಒಂದು ಮುದ್ದಾದ ಮಗಳಿಗೆ ತಂದೆ ತಾಯಿ ಆಗಿದ್ದಾರೆ. ಎರಡು ವರ್ಷದ ಅವರ ದಾಂಪತ್ಯದ ಮಧುರ ಗುರುತಾಗಿ ರಾಜಕುಮಾರಿಯೊಬ್ಬಳು ಈಗಾಗಲೇ ರಹಾ ಕಪೂರ್ ಅನ್ನೋ ಹೆಸರಿನಲ್ಲಿ ಮನೆ ತುಂಬಾ ತಪ್ಪಿದ ಹೆಜ್ಜೆಗಳನ್ನಿಡುತ್ತಾ ನಡೆಯುತ್ತಿದ್ದಾಳೆ. ಅಂದಿನಿಂದ ಇಂದಿನವರೆಗೂ ತಮ್ಮ ಮುಂದ್ದಾದ ಮಗುವಿಗೆ ಸಮಯ ಕೊಡುವುದರಲ್ಲಿ ಇಬ್ಬರೂ ಹಿಂದೆ ಬಿದ್ದಿಲ್ಲ. ಅವಳಿಗಾಗಿ ಒಬ್ಬರಲ್ಲದಿದ್ದರೆ ಮತ್ತೊಬ್ಬರು ಸಮಯವನ್ನು ನೀಡುತ್ತಾ ರಾಜಕುಮಾರಿಯಂತೆಯೇ ಬೆಳೆಸುತ್ತಿದ್ದಾರೆ. ಈ ನಡುವೆ ಆಲಿಯಾ ರಣಬೀರ್ ಪುತ್ರಿ ಈಗ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸದ್ದು ಮಾಡುತ್ತಿದ್ದಾಳೆ.

https://www.newsics.com/wp-content/uploads/2024/07/DtuJX12HS9TjZH2y.mp4

ಜುಲೈ 28 ರಂದು ರಹಾ ಕಪೂರ್ ಹಾಗೂ ರಣಬೀರ್ ಕೆಲವೊಂದಿಷ್ಟು ಸುಂದರ ಸಮಯಗಳನ್ನು ಕಳೆದಿದ್ದರು. ಮಗಳೊಂದಿಗೆ ಕಳೆದ ಅಮೂಲ್ಯ ಕ್ಷಣಗಳ ವಿಡಿಯೋ ಹಾಗೂ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ರು. ಫೋಟೋ ಮತ್ತು ವಿಡಿಯೋಗಳಲ್ಲಿ ತಂದೆ ಮಗಳಿಬ್ಬರು ಅದ್ಭುತವಾಗಿ ಕಾಣುತ್ತಿದ್ದರು. ಗ್ರೇ ಕಲರ್ ಟೀ ಶರ್ಟ್ನಲ್ಲಿ ಡ್ಯಾಶಿಂಗ್ ಲುಕ್ನಲ್ಲಿ ರಣಬೀರ್ ಮಿಂಚುತ್ತಿದ್ರೆ, ಶ್ವೇತವಸ್ತ್ರದ ಬಣ್ಣದಲ್ಲಿ ರಹಾ ಮುದ್ದು ಮುದ್ದಾಗಿ ಕಾಣುತ್ತಿದ್ದಳು. ಮುಖದಲ್ಲಿನ ಆ ಮುದ್ದು ಖುದ್ದು ಅವಳ ತಾಯಿಯನ್ನೇ ಜ್ಞಾಪಿಸುತ್ತಿತ್ತು. ಇದನ್ನು ನೋಡಿದ ಅಭಿಮಾನಿಗಳು ರಹಾ ಆಲಿಯಾಳ ಕಾರ್ಬನ್ ಕಾಪಿ ಎಂದೇ ಚೆಂದವಾಗಿ ಛೇಡಿಸುತ್ತಿದ್ದಾರೆ.

TAGGED:Fans are full of excitement after seeing Alia's cute daughter..!
Share This Article
Facebook Twitter Copy Link Print
Previous Article ಬೋರ್ ವೆಲ್ ಗೆ ಬಿದ್ದ 3 ವರ್ಷದ ಮಗು.. ಆರೋಗ್ಯ ಸ್ಥಿತಿ ಗಂಭೀರ!
Next Article ಭೀಕರ ಭೂಕುಸಿತ.. ಮೃತರ ಸಂಖ್ಯೆ 24ಕ್ಕೆ ಏರಿಕೆ.. ನೂರಾರು ಮಂದಿ ಜೀವಂತ ಸಮಾಧಿ..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?