Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮತ್ತೆ ಬಿಯರ್ ದರ ಹೆಚ್ಚಳ ಸಾಧ್ಯತೆ: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಿಯರ್ ದರ ಎಷ್ಟು ಹೆಚ್ಚಾಗಿದೆ?
ಕರ್ನಾಟಕಪ್ರಮುಖ

ಮತ್ತೆ ಬಿಯರ್ ದರ ಹೆಚ್ಚಳ ಸಾಧ್ಯತೆ: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಿಯರ್ ದರ ಎಷ್ಟು ಹೆಚ್ಚಾಗಿದೆ?

Share
1 Min Read
SHARE

newsics.com

ಬೆಂಗಳೂರು: ಮದ್ಯ ಪ್ರಿಯರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಬಿಯರ್ ಬೆಲೆ ಮತ್ತೆ ಏರಿಕೆ ಮಾಡಲು ನಿರ್ಧರಿಸಲಾಗಿದೆ. ಆ ಮೂಲಕ ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.

ಬಿಯರ್ ದರ ಏರಿಕೆ ಮಾಡಲು ಕಂಪನಿಗಳ ನಿರ್ಧಾರ ಮಾಡಿಕೊಂಡಿವೆ. ಹೀಗಾಗಿ ₹10ರಿಂದ ₹20 ರೂಪಾಯಿ ಬಿಯರ್ ಬೆಲೆ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.

ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ದರ ಏರಿಕೆ ಮಾಡಲು ಮುಂದಾಗಿವೆ. ಕಾಂಗ್ರೆಸ್ ಸರ್ಕಾರ ಬಂದಮೇಲೆ ಬಿಯರ್ ದರ ಸುಮಾರು ₹60 ರೂಪಾಯಿ ಏರಿಕೆ ಕಂಡಿದೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್‌ ಸರ್ಕಾರ ಬಿಯರ್‌ ಮೇಲೆ ಶೇ.20 ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಇದರಿಂದ ಬಿಯರ್ ದರ ಅಂದು ಏರಿಕೆಯಾಗಿತ್ತು. ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂಪಾಯಿವರೆಗೆ ಏರಿಕೆ ಮಾಡಿದ್ದವು. ನಂತರ ಮತ್ತೆ ಸರ್ಕಾರದಿಂದ ಬಿಯರ್ ಮೇಲಿನ ಸುಂಕ‌ ಹೆಚ್ಚಳ ಮಾಡಲಾಗಿದೆ.
ಫೆಬ್ರವರಿ ಬಿಯರ್ ದರ ಮತ್ತೆ ಏರಿಕೆ ಕಂಡಿತ್ತು. ಇದೀಗ ಮತ್ತೆ ಬಿಯರ್ ದರ ಏರಿಕೆಗೆ ಕಂಪನಿಗಳು ತೀರ್ಮಾನ ಮಾಡಿಕೊಂಡಿವೆ. 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು ₹60 ರೂಪಾಯಿವರೆಗೆ ಹೆಚ್ಚಳವಾದಂತಾಗಿದೆ.

ವಂದೇ ಭಾರತ್ ರೈಲಲ್ಲಿ ಪ್ರಯಾಣಿಕನಿಗೆ ಸಸ್ಯಾಹಾರದ ಬದಲು‌ ಮಾಂಸಾಹಾರ: ಸಿಬ್ಬಂದಿಗೆ ಕಪಾಳಮೋಕ್ಷ,‌ ಜಗಳ ಜೋರು

TAGGED:How much has the price of beer increased since the Congress government came?
Share This Article
Facebook Twitter Copy Link Print
Previous Article ಭಾರತೀಯ ಟೆನ್ನಿಸ್‌ನಿಂದ ನಿವೃತ್ತಿ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ
Next Article ಬೋರ್ ವೆಲ್ ಗೆ ಬಿದ್ದ 3 ವರ್ಷದ ಮಗು.. ಆರೋಗ್ಯ ಸ್ಥಿತಿ ಗಂಭೀರ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?