ಭಾರತ-ಚೀನಾ ಸಂಬಂಧ ಹದಗೆಟ್ಟಿರುವುದು ನಿಜ: ಜೈಶಂಕರ್

newsics.com ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇಂದು ಚೀನಾದೊಂದಿಗಿನ ಭಾರತದ ಗಡಿ ವಿವಾದದಲ್ಲಿ ಮೂರನೇ ವ್ಯಕ್ತಿಯ ಪಾತ್ರವನ್ನು ತಳ್ಳಿಹಾಕಿದ್ದಾರೆ. ನೆರೆಹೊರೆಯ ದೇಶಗಳಾದ ಚೀನಾ ಮತ್ತು ಭಾರತದ ನಡುವೆ ಸಮಸ್ಯೆ ಇರುವುದು ಸತ್ಯ. ಆದರೆ, ಅದನ್ನು ಬಗೆಹರಿಸಿಕೊಳ್ಳಲು ನಾವೇ ಒಂದು ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ. ಟೋಕಿಯೊದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಗಳ ಸರಣಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಜೈಶಂಕರ್, “ಭಾರತ ಮತ್ತು ಚೀನಾ ನಡುವಿನ ನಿಜವಾದ ಸಮಸ್ಯೆ ಏನೆಂಬುದನ್ನು ಗುರುತಿಸಲು ಮತ್ತು ಅದನ್ನು ಬಗೆಹರಿಸಿಕೊಳ್ಳಲು ನಾವು ಇತರ ದೇಶಗಳ … Continue reading ಭಾರತ-ಚೀನಾ ಸಂಬಂಧ ಹದಗೆಟ್ಟಿರುವುದು ನಿಜ: ಜೈಶಂಕರ್