ಬಿಸ್ಕೆಟ್ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ..?
newsics.com ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್ ಒಂದರಲ್ಲಿ ಬಿಸ್ಕೆಟ್ ಕದ್ದು ತಿಂದಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರದ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈತ ಒಂದು ಸಣ್ಣ ಬಿಸ್ಕೆಟ್ ಪ್ಯಾಕೆಟ್ ಕದ್ದನೆಂದು ಕ್ಯಾಂಟೀನ್ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಕ್ಯಾಂಟೀನ್ ನೌಕರರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮಯಾಂಕ್ ತಿವಾರಿ ಎಂಬ ಯುವಕ … Continue reading ಬಿಸ್ಕೆಟ್ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ..?
Copy and paste this URL into your WordPress site to embed
Copy and paste this code into your site to embed