Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರತೀಯ ಟೆನ್ನಿಸ್‌ನಿಂದ ನಿವೃತ್ತಿ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ
ಕರ್ನಾಟಕದೇಶಪ್ರಮುಖವೈರಲ್

ಭಾರತೀಯ ಟೆನ್ನಿಸ್‌ನಿಂದ ನಿವೃತ್ತಿ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

Share
1 Min Read
SHARE

newsics.com

ಹಿರಿಯ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಭಾರತೀಯ ಟೆನಿಸ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಪುರುಷರ ಡಬಲ್ಸ್ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ಬೋಪಣ್ಣ ಮತ್ತು ಎನ್ ಶ್ರೀರಾಮ್ ಬಾಲಾಜಿ ತಂಡವು 7-5, 6-2 ರಿಂದ ಸೋಲನ್ನು ಎದುರಿಸಿತು. ಬೆನ್ನಲ್ಲೇ ರೋಹನ್ ಬೋಪಣ್ಣ ಇದು ತಮ್ಮ ವೃತ್ತಿ ಜೀವನದ ಕೊನೆಯ ಪಂದ್ಯ ಎಂದಿದ್ದಾರೆ.

ಬೋಪಣ್ಣ 22 ವರ್ಷಗಳ ಕಾಲ ಅಂತಾರಾಷ್ಟ್ರೀಯ ಟೆನಿಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ನಿವೃತ್ತಿ ಬಗ್ಗೆ ಮಾತನಾಡಿರುವ ಅವರು, ಇದು ನನ್ನ ವೃತ್ತಿಜೀವನದ ಕೊನೆಯ ಪಂದ್ಯಾವಳಿ. ಆಟಗಾರನಾಗಿ ನಾನು ಎಲ್ಲಿಗೆ ತಲುಪಿದ್ದೇನೆ ಅಂತಾ ಅರ್ಥ ಮಾಡಿಕೊಂಡಿದ್ದೇನೆ. 20 ವರ್ಷಗಳಿಗೂ ಹೆಚ್ಚು ಕಾಲ ಟೆನಿಸ್ನಲ್ಲಿ ಉನ್ನತ ಮಟ್ಟ ತಲುಪಿದ್ದೆ. ನನ್ನ ಐತಿಹಾಸಿಕ ವೃತ್ತಿಜೀವನದ ಬಗ್ಗೆ ತುಂಬಾ ಹೆಮ್ಮೆ ಇದೆ ಎಂದಿದ್ದಾರೆ.

TAGGED:Kannadigas Rohan Bopanna has announced his retirement from Indian tennis
Share This Article
Facebook Twitter Copy Link Print
Previous Article ವಂದೇ ಭಾರತ್ ರೈಲಲ್ಲಿ ಪ್ರಯಾಣಿಕನಿಗೆ ಸಸ್ಯಾಹಾರದ ಬದಲು‌ ಮಾಂಸಾಹಾರ: ಸಿಬ್ಬಂದಿಗೆ ಕಪಾಳಮೋಕ್ಷ,‌ ಜಗಳ ಜೋರು
Next Article ಮತ್ತೆ ಬಿಯರ್ ದರ ಹೆಚ್ಚಳ ಸಾಧ್ಯತೆ: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಿಯರ್ ದರ ಎಷ್ಟು ಹೆಚ್ಚಾಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?