Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜಿಗೆ ರಜೆ
ಕರ್ನಾಟಕ

ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜಿಗೆ ರಜೆ

Share
1 Min Read
SHARE

newsics.com

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಳೆ ಹಿನ್ನೆಲೆಯಲ್ಲಿ ಮಲೆನಾಡಿನ ಚಿಕ್ಕಮಗಳೂರು, ಕೊಡುಗು ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ‌ರಜೆ‌ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಇನ್ನೂ ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲ.
ಕೊಡಗಿನಲ್ಲೂ ಭಾರಿ ಗಾಳಿ-ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ಒಂದು ದಿನ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿ, ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.

TAGGED:Karnatakarainweather
Share This Article
Facebook Twitter Copy Link Print
Previous Article ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ
Next Article ಕೇರಳ ಭೂಕುಸಿತಕ್ಕೆ ಕಾರಣ ಶುಂಠಿ ಬೆಳೆನಾ? ಈ ಬಗ್ಗೆ ವಿಜ್ಞಾನಿಗಳು ಹೇಳಿದ್ದು…

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?