Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿಸ್ಗೆ 110 ರೂ, ಅಪ್ಪುಗೆಗೆ 11 ರೂ., ಇದು ಸ್ಟ್ರೀಟ್‌ ಗರ್ಲ್‌ಫ್ರೆಂಡ್‌
ಕರ್ನಾಟಕ

ಕಿಸ್ಗೆ 110 ರೂ, ಅಪ್ಪುಗೆಗೆ 11 ರೂ., ಇದು ಸ್ಟ್ರೀಟ್‌ ಗರ್ಲ್‌ಫ್ರೆಂಡ್‌

Share
1 Min Read
SHARE

newsics.com

ಚೀನಾ: ಚೀನಾದಲ್ಲಿ ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಟ್ರೆಂಡ್‌ ಜೋರಾಗುತ್ತಿದ್ದು, ರಸ್ತೆಗಳಲ್ಲಿ ಸ್ಟಾಲ್‌ ಹಾಕಿ ಕುಳಿತು ಯುವತಿಯರು ಪ್ರೀತಿಯನ್ನು ಮಾರಾಟ ಮಾಡುತ್ತಿದ್ದಾರೆ.

ಸಿಂಗಲ್ಸ್‌ ಯುವಕರಿಗೆ ನನಗೂ ಒಂದು ಗೆಳತಿ ಬೇಕು, ಆಕೆಯನ್ನು ತಬ್ಬಿಕೊಳ್ಳಬೇಕು, ಆಕೆಗೆ ಸಿಹಿ ಮುತ್ತನ್ನು ನೀಡ್ಬೇಕು ಅಂದ್ರೆ ಈ ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಮೊರೆ ಹೋಗಬಹುದು. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಸೌತ್‌ ಚೀನಾ ಮಾರ್ನಿಂಗ್‌ ಪೋಸ್ಟ್‌ ವರದಿಯ ಪ್ರಕಾರ, ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಟ್ರೆಂಡ್‌ ಚೀನಾದಲ್ಲಿ ವೇಗವಾಗಿ ಹೆಚ್ಚುತ್ತಿದ್ದು, ಒಬ್ಬಂಟಿ ಯುವಕರು ಇದಕ್ಕೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಸಿಂಗಲ್ಸ್‌ ಯುವಕರಿಗೆ ನನಗೂ ಒಂದು ಗೆಳತಿ ಬೇಕು, ಆಕೆಯನ್ನು ತಬ್ಬಿಕೊಳ್ಳಬೇಕು, ಆಕೆಗೆ ಸಿಹಿ ಮುತ್ತನ್ನು ನೀಡ್ಬೇಕು ಅಂದ್ರೆ ಈ ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಮೊರೆ ಹೋಗಬಹುದು. ಚೀನಾದ ಶೆನ್ಜೆನ್‌ ನಗರದ ಬೀದಿ ಬೀದಿಯಲ್ಲೂ ಸ್ಟಾಲ್‌ ಹಾಕಿ ಕೂರುವ ಸ್ಟ್ರೀಲ್‌ ಗರ್ಲ್‌ಫ್ರೆಂಡ್‌ಗಳು ಪ್ರೀತಿಯನ್ನೇ ಮಾರಾಟಕ್ಕೆ ಇಟ್ಟಿದ್ದು, ಒಂಟಿತನವನ್ನು ಹೋಗಲಾಡಿಸಲು ಬಯಸುವ ಪುರುಷರು ಅವರ ಬಳಿ ಹೋಗುತ್ತಾರೆ.

ಅಪ್ಪುಗೆಗೆ 11 ರೂಪಾಯಿ (1 ಯುವಾನ್)‌, ಕಿಸ್‌ಗೆ 110 ರೂ. (10 ಯುವಾನ್)‌, ಜೊತೆಯಾಗಿ ಫಿಲ್ಮ್‌ ನೋಡಲು 150 ರೂ. (15 ಯುವಾನ್)‌ ಪಾವತಿಸಬೇಕಾಗುತ್ತದೆ. ಯಾರಾದರೂ ಮನೆಕೆಲಸಗಳನ್ನು ಸ್ಟ್ರೀಟ್‌ ಗರ್ಲ್‌ಫ್ರೆಂಡ್‌ ಜೊತೆಯಾಗಿ ಮಾಡಲು ಬಯಸಿದೆ ಅವರು 2000 ರೂ. (20 ಯುವಾನ್)‌ ಪಾವತಿ ಮಾಡಬೇಕಾಗುತ್ತದೆ.

ಮನೆ ಊಟಕ್ಕಾಗಿ ಜೈಲಧಿಕಾರಿಗಳಿಗೆ ಪತ್ರ ಬರೆದ ದರ್ಶನ್

Share This Article
Facebook Twitter Copy Link Print
Previous Article ಮನೆ ಊಟಕ್ಕಾಗಿ ಜೈಲಧಿಕಾರಿಗಳಿಗೆ ಪತ್ರ ಬರೆದ ದರ್ಶನ್
Next Article ಸೀರೆಯಾದ್ರೂ ಸರಿ ಸಖತ್ ಸ್ಟೈಲಿಶ್ ಚೈತ್ರಾ ಆಚಾರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?