Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > VIDEO: ಒಲಿಂಪಿಕ್ಸ್ ನಲ್ಲಿ ನೀಡಲಾಗಿದ್ದ ಕಾಂಡೋಮ್ ಅನ್‌ ಬಾಕ್ಸಿಂಗ್ ಮಾಡಿದ ಮಹಿಳಾ ಸ್ಪರ್ಧಿ
ದೇಶವೈರಲ್

VIDEO: ಒಲಿಂಪಿಕ್ಸ್ ನಲ್ಲಿ ನೀಡಲಾಗಿದ್ದ ಕಾಂಡೋಮ್ ಅನ್‌ ಬಾಕ್ಸಿಂಗ್ ಮಾಡಿದ ಮಹಿಳಾ ಸ್ಪರ್ಧಿ

Share
1 Min Read
SHARE

newsics.com

ನವದೆಹಲಿ: ಒಲಿಂಪಿಕ್ಸ್ ನಲ್ಲಿ ನೀಡಲಾಗಿರುವ ಕಾಂಡೋಮ್ ನ್ನು ಮಹಿಳಾ ಸ್ಪರ್ಧಿ ಅನ್ ಬಾಕ್ಸಿಂಗ್ ಮಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಬೆಡ್‌ ಮೇಲೆ ಕಾಂಡೋಮ್ ಪ್ಯಾಕೇಟ್‌ಗಳು ಬಿದ್ದಿರೋದನ್ನು ಮಹಿಳೆಯೊಬ್ಬರು ವಿಡಿಯೋ ಮಾಡುತ್ತಿರುತ್ತಾರೆ. ವಿಡಿಯೋ ಮಾಡುತ್ತಿರುವ ಮಹಿಳೆ, ಇವತ್ತು ನನ್ನ ಗೆಳತಿ ಆಕೆಯ ಸಂಗಾತಿ ಎಂಜಾಯ್ ಮಾಡೋ ಪ್ಲಾನ್ ಮಾಡಿದಂತಿದೆ ಅಂತಾರೆ. ಅಷ್ಟರಲ್ಲೇ ಹೊರಗಿನಿಂದ ಕೋಣೆಯೊಳಗೆ ಬರುವ ಮಹಿಳೆ, ಕಾಂಡೋಮ್ ಪ್ಯಾಕೇಟ್ ಹರಡಿರುವ ಬೆಡ್ ಮೇಲೆ ಬಂದು ಮಲಗಿ ಜೋರಾಗಿ ನಗುತ್ತಾರೆ. ನಂತರ ಕಾಂಡೋಮ್ ಪ್ಯಾಕೇಟ್ ತೋರಿಸುತ್ತಾ ನಾವು ಅನ್‌ಬಾಕ್ಸಿಂಗ್ ಮಾಡುತ್ತಿದ್ದೇವೆ ಎಂದು ಹೇಳುತ್ತಾರೆ.

ಮೇಲಿನ ಕವರ್ ತೆಗೆದಾಗ ಒಳಗೆ ಎರಡು ಪ್ಯಾಕೇಟ್ ಇರೋದನ್ನು ಕಂಡು ಮಹಿಳೆ ಖುಷಿಯಿಂದ ನಗುತ್ತಾರೆ.
ಪ್ಯಾರಿಸ್ ಒಲಿಂಪಿಕ್ಸ್‌ ಗೆ ಆಗಮಿಸಿರುವ ಸ್ಪರ್ಧಿಗಳಿಗೆ 21 ಬಾರಿ ಸೆಕ್ಸ್ ಹೊಂದಲು ಸಾಧ್ಯವಾಗುವಷ್ಟು ಕಾಂಡೋಮ್ ಗಳನ್ನು ವಿತರಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರು ಮಾಹಿತಿ ನೀಡಿದ್ದಾರೆ.

ಇದೀಗ ಒಲಿಂಪಿಕ್ಸ್ ನಲ್ಲಿ ನೀಡಲಾಗಿರುವ ಕಾಂಡೋಮ್ ನ್ನು ಮಹಿಳಾ ಸ್ಪರ್ಧಿ ಅನ್ ಬಾಕ್ಸಿಂಗ್ ಮಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಫನ್ನಿಯಾಗಿ ಕಮೆಂಟ್ ಮಾಡುತ್ತಿದ್ದಾರೆ.

Will Vishwaguru distribute 1,000,000 condoms to athletes if it hosts the Olympics in 2036?

Around 300,000 condoms have been distributed to athletes in the Paris Olympics. Tinder, Bumble matches are on record numbers. pic.twitter.com/V6FDYp1uHI

— Lord Immy Kant (Eastern Exile) (@KantInEast) July 30, 2024

TAGGED:condomparisolympicsviralnews
Share This Article
Facebook Twitter Copy Link Print
Previous Article ಸೀರೆಯಾದ್ರೂ ಸರಿ ಸಖತ್ ಸ್ಟೈಲಿಶ್ ಚೈತ್ರಾ ಆಚಾರ್
Next Article ಸಿಎಂ ಪಟ್ಟದಿಂದ ಸಿದ್ದರಾಮಯ್ಯ ಕೆಳಗಿಳಿಸಲು ಯತ್ನಿಸಿದರೆ ದಂಗೆ: ಕಾಂಗ್ರೆಸ್ ಹೈಕಮಾಂಡ್‌ಗೆ ಶೋಷಿತ ಸಮುದಾಯಗಳ ಒಕ್ಕೂಟ ಎಚ್ಚರಿಕೆ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?