Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಪೂಡೆಂಟ್ ಜತೆ ಶಿಕ್ಷಕಿ ರೊಮ್ಯಾಂಟಿಕ್ ಫೋಟೊ: ಹೈಕೋರ್ಟ್ ಅಸಮಾಧಾನ
ಕರ್ನಾಟಕಪ್ರಮುಖ

ಸ್ಪೂಡೆಂಟ್ ಜತೆ ಶಿಕ್ಷಕಿ ರೊಮ್ಯಾಂಟಿಕ್ ಫೋಟೊ: ಹೈಕೋರ್ಟ್ ಅಸಮಾಧಾನ

Share
1 Min Read
SHARE

newsics.com

ಶೈಕ್ಷಣಿಕ ಪ್ರವಾಸದ ವೇಳೆ 10ನೇ ವಿದ್ಯಾರ್ಥಿಯೊಂದಿಗೆ ಪ್ರಭಾರ ಮುಖ್ಯ ಶಿಕ್ಷಕಿ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿ ನಡೆಗೆ ಕರ್ನಾಟಕ ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿದೆ. ಶಿಕ್ಷಕಿಗೆ ಅಂತಹ ಕೆಲಸ ಅನಪೇಕ್ಷಿತ. ಅವರನ್ನು ಶಿಕ್ಷಕಿ ಹಾಗೂ ವಿದ್ಯಾರ್ಥಿ ಎನ್ನಬಹುದೇ ಎಂದು ಪ್ರಶ್ನಿಸಿ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯಿದೆಯಡಿ ದಾಖಲಾಗಿದ್ದ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ನಿರಾಕರಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಮುಖ್ಯ ಶಿಕ್ಷಕಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ, ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಲಹೆ ನೀಡಿ ವಿಚಾರಣೆಯನ್ನು ಆ.2ಕ್ಕೆ ಮುಂದೂಡಿತು.

TAGGED:Romantic photo of a teacher with a student: What did the teacher do? - High Court deeply upset
Share This Article
Facebook Twitter Copy Link Print
Previous Article ಗಂಡ ಸೀರೆ ತಂದುಕೊಟ್ಟಿಲ್ಲ ಎಂಬ ಕಾರಣಕ್ಕೆ ಡಿವೋರ್ಸ್ ಗೆ  ಮುಂದಾದ ಪತ್ನಿ
Next Article ಕುದಿಯುತ್ತಿರುವ ಹಾಲಿನ ಮಡಿಕೆಯೊಳಗೆ ಮಗುವನ್ನು ಮುಳುಗಿಸಿದ ಅರ್ಚಕ!

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?