Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಭೀಕರ ಭೂಕುಸಿತ.. ಮೃತರ ಸಂಖ್ಯೆ 24ಕ್ಕೆ ಏರಿಕೆ.. ನೂರಾರು ಮಂದಿ ಜೀವಂತ ಸಮಾಧಿ..!
ಕರ್ನಾಟಕಪ್ರಮುಖ

ಭೀಕರ ಭೂಕುಸಿತ.. ಮೃತರ ಸಂಖ್ಯೆ 24ಕ್ಕೆ ಏರಿಕೆ.. ನೂರಾರು ಮಂದಿ ಜೀವಂತ ಸಮಾಧಿ..!

Share
1 Min Read
SHARE

newsics.com
ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭಾರೀ ಭೂ-ಕುಸಿತ ಸಂಭವಿಸಿದ್ದು ಸಾವಿನ ಸಂಖ್ಯೆ 24ಕ್ಕೆ ಏರಿಕೆ ಆಗಿದೆ. ಜೊತೆಗೆ ಮಣ್ಣಿನ ಅಡಿಯಲ್ಲಿ ನೂರಾರು ಮಂದಿ ಜೀವಂತ ಸಮಾಧಿ ಆಗಿರುವ ಆತಂಕ ವ್ಯಕ್ತವಾಗುತ್ತಿದೆ. ವಯನಾಡು ಜಿಲ್ಲೆಯಲ್ಲಿ ಭೂಕುಸಿತದ ನಂತರ ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಫೀಲ್ಡಿಗೆ ಇಳಿದಿವೆ.

ಅಲ್ಲಿನ ಜನರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ. ಮೆಪ್ಪಾಡಿ, ಮುಂಡಕ್ಕೈ ಟೌನ್ ಮತ್ತು ಚುರಲ್ ಮಾಲಾದಲ್ಲಿ ಇಂದು ಮುಂಜಾನೆ ಅನಾಹುತ ಆಗಿದೆ. ಭೂಕುಸಿತದಿಂದ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಭೂಕುಸಿತದಲ್ಲಿ ಗಾಯಗೊಂಡ 50 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಕ್ಕೈ ಟೌನ್‌ನಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಭಾರೀ ಮಳೆಯ ಸಂದರ್ಭದಲ್ಲಿ ಮೊದಲ ಭೂಕುಸಿತ ಸಂಭವಿಸಿದೆ. ಮುಂಡಕ್ಕೈನಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಮುಂಜಾನೆ 4 ಗಂಟೆ ಸುಮಾರಿಗೆ ಚುರಲ್ ಮಾಳದ ಶಾಲೆಯೊಂದರ ಬಳಿ ಎರಡನೇ ಭೂಕುಸಿತ ಸಂಭವಿಸಿದೆ. ಶಾಲೆಯ ಸುತ್ತಮುತ್ತಲಿನ ಮನೆಗಳು, ಅಂಗಡಿಗಳು ಗುಡ್ಡ ಕುಸಿತದಿಂದ ನಾಶ ಆಗಿವೆ.

TAGGED:Terrible landslide.. Death toll rises to 24.. Hundreds buried alive..!
Share This Article
Facebook Twitter Copy Link Print
Previous Article ಆಲಿಯಾ ಮುದ್ದು ಮಗಳನ್ನು ಕಂಡು ಫ್ಯಾನ್ಸ್ ಫುಲ್ ಫಿದಾ..!
Next Article ಶುಭೋದಯ 30-07-2024 ಮಂಗಳವಾರ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದಶಮಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?