Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 10 ಲಕ್ಷ ರೂ ಸಂಬಳಕ್ಕೆ ಟ್ಯಾಕ್ಸ್ ಉಳಿಸುವುದು ಹೇಗೆ?
ಪ್ರಮುಖ

10 ಲಕ್ಷ ರೂ ಸಂಬಳಕ್ಕೆ ಟ್ಯಾಕ್ಸ್ ಉಳಿಸುವುದು ಹೇಗೆ?

Share
1 Min Read
SHARE

newsics.com
ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಫೈಲ್ ಮಾಡಲು ಇವತ್ತು ಮತ್ತು ನಾಳೆ ಮಾತ್ರವೇ ಕಾಲಾವಕಾಶ ಇದೆ. ಅದಾದ ಬಳಿಕ ತಡಪಾವತಿ ಶುಲ್ಕ ಕಟ್ಟಬೇಕಾಗುತ್ತದೆ. ನಿಮಗೆ ಸಂಬಳ ಸೇರಿ ವರ್ಷಕ್ಕೆ ಬರುವ ಆದಾಯ 10 ಲಕ್ಷ ರೂ ದಾಟುತ್ತಿದ್ದರೆ ಬಹಳಷ್ಟು ತೆರಿಗೆ ಪಾವತಿಸಬೇಕಾಗಬಹುದು. ಓಲ್ಡ್ ಟ್ಯಾಕ್ಸ್ ರೆಜಿಮೆಯಲ್ಲಿ ನೀವು ಮುಂದುವರಿಯುತ್ತಿದ್ದರೆ ಈ 10 ಲಕ್ಷ ರೂ ಆದಾಯಕ್ಕೆ ಸ್ವಲ್ಪವೂ ತೆರಿಗೆ ಬೀಳದ ಹಾಗೆ ನೋಡಿಕೊಳ್ಳಲು ಸಾಧ್ಯ. ಹೊಸ ಟ್ಯಾಕ್ಸ್ ರೆಜಿಮೆಯಲ್ಲಿ ಟ್ಯಾಕ್ಸ್ ರಿಬೇಟ್ ಇರುವುದರಿಂದ ಎಂಟು ಲಕ್ಷ ರೂ ಒಳಗಿನ ಆದಾಯಕ್ಕೆ (7.75 ಲಕ್ಷ ರೂ) ತೆರಿಗೆ ಬೀಳುವುದಿಲ್ಲ. ಆದರೆ, 10 ಲಕ್ಷ ರೂ ಆದಾಯ ಇದ್ದರೆ ಹಳೆಯ ರೆಜಿಮೆಯ ಮೂಲಕ ತೆರಿಗೆ ಉಳಿಸಬಹುದು.

ಹಳೆಯ ಟ್ಯಾಕ್ಸ್ ರೆಜಿಮೆಯಲ್ಲಿರುವ ಡಿಡಕ್ಷನ್ಸ್ ಅವಕಾಶ ಬಳಸಿಕೊಳ್ಳಿರಿ. ಸೆಕ್ಷನ್ 80 ಅಡಿಯಲ್ಲಿ ನಾಲ್ಕು ಲಕ್ಷ ರೂಗೂ ಹೆಚ್ಚು ಟ್ಯಾಕ್ಸ್ ಡಿಡಕ್ಷನ್ ಪಡೆಯುವ ಅವಕಾಶ ಉಂಟು. ಈ ಅವಕಾಶ ಬಳಸಿಕೊಳ್ಳುವ ಸಾಧ್ಯತೆ ನಿಮಗಿದ್ದರೆ ಖಂಡಿತವಾಗಿ ಓಲ್ಡ್ ಟ್ಯಾಕ್ಸ್ ರೆಜಿಮೆಯಲ್ಲಿ ಮುಂದುವರಿಯಿರಿ
ಇದು ಬಹಳ ಸಾಮಾನ್ಯವಾಗಿ ಬಳಕೆಯಾಗುವ ಅವಕಾಶ. ಪಿಪಿಎಫ್ ಸೇರಿದಂತೆ ವಿವಿಧ ಸ್ಮಾಲ್ ಸೇವಿಂಗ್ಸ್ ಸ್ಕೀಮ್ಗಳಲ್ಲಿ ಮಾಡುವ ಒಂದೂವರೆ ಲಕ್ಷ ರೂವರೆಗಿನ ಹೂಡಿಕೆಗೆ ಸೆಕ್ಷನ್ 80ಸಿ ಅಡಿಯಲ್ಲಿ ಟ್ಯಾಕ್ಸ್ ಡಿಡಕ್ಷನ್ ಪಡೆಯಬಹುದು. ಇಎಲ್ಎಸ್ಎಸ್ ಮ್ಯೂಚುವಲ್ ಫಂಡ್, ಇನ್ಷೂರೆನ್ಸ್ ಪ್ರೀಮಿಯಮ್, ಐದು ವರ್ಷದ ಫಿಕ್ಸೆಡ್ ಡೆಪಾಸಿಟ್, ಗೃಹಸಾಲಗಳ ಅಸಲು ಹಣ ಪಾವತಿ ಇತ್ಯಾದಿ ವೆಚ್ಚವೂ ಇದರ ಅಡಿಯಲ್ಲೇ ಬರುತ್ತದೆ. ಹೀಗಾಗಿ, ನೀವು ಈ ಸೆಕ್ಷನ್ ಅನ್ನು ಸುಲಭವಾಗಿ ಉಪಯೋಗಿಸಿಕೊಳ್ಳಬಹುದು.

ನಿಮ್ಮ ವಾರ್ಷಿಕ ಆದಾಯ 10 ಲಕ್ಷ ರೂ ಆದಾಯದಲ್ಲಿ, 50,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ತೆಗೆಯಿರಿ. ನಿಮ್ಮ ಟ್ಯಾಕ್ಸಬಲ್ ಇನ್ಕಮ್ ಅಥವಾ ತೆರಿಗೆಗೆ ಅರ್ಹವಾದ ಆದಾಯ 9.50 ಲಕ್ಷ ರೂ ಆಗುತ್ತದೆ. ಸೆಕ್ಷನ್ 80ಸಿ ಅಡಿಯಲ್ಲಿ ಒಂದೂವರೆ ಲಕ್ಷ ರೂ ಹೂಡಿಕೆ ಮಾಡಿದ್ದರೆ ಆಗ ಟ್ಯಾಕ್ಸಬಲ್ ಇನ್ಕಮ್ 8 ಲಕ್ಷ ರೂ ಆಗುತ್ತದೆ.

TAGGED:There is a way to make it tax free
Share This Article
Facebook Twitter Copy Link Print
Previous Article 85 ವರ್ಷದ ವೃದ್ಧೆ ಮೇಲೆ ಅತ್ಯಾಚಾರ, ಸಾವು..!
Next Article ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ..?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?