10 ಲಕ್ಷ ರೂ ಸಂಬಳಕ್ಕೆ ಟ್ಯಾಕ್ಸ್ ಉಳಿಸುವುದು ಹೇಗೆ?

newsics.com ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಫೈಲ್ ಮಾಡಲು ಇವತ್ತು ಮತ್ತು ನಾಳೆ ಮಾತ್ರವೇ ಕಾಲಾವಕಾಶ ಇದೆ. ಅದಾದ ಬಳಿಕ ತಡಪಾವತಿ ಶುಲ್ಕ ಕಟ್ಟಬೇಕಾಗುತ್ತದೆ. ನಿಮಗೆ ಸಂಬಳ ಸೇರಿ ವರ್ಷಕ್ಕೆ ಬರುವ ಆದಾಯ 10 ಲಕ್ಷ ರೂ ದಾಟುತ್ತಿದ್ದರೆ ಬಹಳಷ್ಟು ತೆರಿಗೆ ಪಾವತಿಸಬೇಕಾಗಬಹುದು. ಓಲ್ಡ್ ಟ್ಯಾಕ್ಸ್ ರೆಜಿಮೆಯಲ್ಲಿ ನೀವು ಮುಂದುವರಿಯುತ್ತಿದ್ದರೆ ಈ 10 ಲಕ್ಷ ರೂ ಆದಾಯಕ್ಕೆ ಸ್ವಲ್ಪವೂ ತೆರಿಗೆ ಬೀಳದ ಹಾಗೆ ನೋಡಿಕೊಳ್ಳಲು ಸಾಧ್ಯ. ಹೊಸ ಟ್ಯಾಕ್ಸ್ ರೆಜಿಮೆಯಲ್ಲಿ ಟ್ಯಾಕ್ಸ್ ರಿಬೇಟ್ ಇರುವುದರಿಂದ ಎಂಟು ಲಕ್ಷ ರೂ … Continue reading 10 ಲಕ್ಷ ರೂ ಸಂಬಳಕ್ಕೆ ಟ್ಯಾಕ್ಸ್ ಉಳಿಸುವುದು ಹೇಗೆ?