Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 85 ವರ್ಷದ ವೃದ್ಧೆ ಮೇಲೆ ಅತ್ಯಾಚಾರ, ಸಾವು..!
Uncategorized

85 ವರ್ಷದ ವೃದ್ಧೆ ಮೇಲೆ ಅತ್ಯಾಚಾರ, ಸಾವು..!

Share
1 Min Read
SHARE

newsics.com
85 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಬರೇಲಿಯ ಹಫೀಜ್ಗಂಜ್ನಲ್ಲಿ ನಡೆದಿದೆ. ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಪಕ್ಕದ ಮನೆಯವನೇ ಆದ ರಾಕೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪತಿ ಮತ್ತು ಮಗ ಮೃತಪಟ್ಟ ನಂತರ ಸಂತ್ರಸ್ತೆ ಒಂಟಿಯಾಗಿ ವಾಸವಾಗಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.

ಮೃತ ವೃದ್ದೆ ಸೊಸೆಯ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಗೆ ಹೋದಾಗ, ರಾಕೇಶ್ ತನ್ನ ಅತ್ತೆಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಕಂಡು ದಿಗ್ಭ್ರಮೆಗೊಂಡಳು ಎಂದು ಆರ್ಯ ಹೇಳಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮದ್ಯವ್ಯಸನಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಆರ್ಯ ತಿಳಿಸಿದ್ದಾರೆ. ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.

TAGGED:dies in BareillyUttar Pradesh: 85-year-old woman raped
Share This Article
Facebook Twitter Copy Link Print
Previous Article ಭಾರತ-ಚೀನಾ ಸಂಬಂಧ ಹದಗೆಟ್ಟಿರುವುದು ನಿಜ: ಜೈಶಂಕರ್
Next Article 10 ಲಕ್ಷ ರೂ ಸಂಬಳಕ್ಕೆ ಟ್ಯಾಕ್ಸ್ ಉಳಿಸುವುದು ಹೇಗೆ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?