Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಂದೇ ಭಾರತ್ ರೈಲಲ್ಲಿ ಪ್ರಯಾಣಿಕನಿಗೆ ಸಸ್ಯಾಹಾರದ ಬದಲು‌ ಮಾಂಸಾಹಾರ: ಸಿಬ್ಬಂದಿಗೆ ಕಪಾಳಮೋಕ್ಷ,‌ ಜಗಳ ಜೋರು
ದೇಶವೈರಲ್

ವಂದೇ ಭಾರತ್ ರೈಲಲ್ಲಿ ಪ್ರಯಾಣಿಕನಿಗೆ ಸಸ್ಯಾಹಾರದ ಬದಲು‌ ಮಾಂಸಾಹಾರ: ಸಿಬ್ಬಂದಿಗೆ ಕಪಾಳಮೋಕ್ಷ,‌ ಜಗಳ ಜೋರು

Share
1 Min Read
SHARE

newsics.com

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರು ಮತ್ತು ಆಹಾರ ವಿತರಕ ಸಿಬ್ಬಂದಿ ನಡುವೆ ದೊಡ್ಡ ಜಗಳವೇ ನಡೆದಿದೆ. ಪ್ರಯಾಣಿಕರೊಬ್ಬರು ಆಹಾರ ಬಡಿಸುತ್ತಿದ್ದ ಆಹಾರ ವಿತರಕ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಇದೀಗ ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಜುಲೈ 26ರಂದು ನಡೆದಿದೆ. ಹೌರಾ ಮತ್ತು ರಾಂಚಿ ನಡುವೆ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರಸ್ ರೈಲಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಸಿಬ್ಬಂದಿ ಸಸ್ಯಾಹಾರಿ ಪ್ರಯಾಣಿಕರೊಬ್ಬರಿಗೆ ತಪ್ಪಾಗಿ ಮಾಂಸಾಹಾರಿ ಊಟವನ್ನು ಬಡಿಸಿದ್ದು, ಸಸ್ಯಾಹಾರಿ ಪ್ರಯಾಣಿಕ ಗೊತ್ತಿಲ್ಲದೆ ಅದನ್ನು ತಿನ್ನಲು ಪ್ರಾರಂಭಿಸಿದ್ದಾರೆ. ನಂತರ ಅದು ಸಸ್ಯಾಹಾರಿ ಅಲ್ಲ ಮಾಂಸ ಎಂದು ತಿಳಿದು ಕೋಪಗೊಂಡ ಪ್ರಯಾಣಿಕ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಸಿಬ್ಬಂದಿ ಪ್ರಯಾಣಿಕರ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಆದರೆ ಇದರಿಂದ ವೇಯ್ಟರ್ ಕಣ್ಣೀರು ಹಾಕಿದ್ದಾರೆ. ನಂತರ ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಸಖತ್ ಟ್ರೆಂಡ್ ಆಯ್ತು ಗೋಲ್ಡನ್ ಸ್ಟಾರ್ ಗಣೇಶ್ ಸಾಂಗ್.!

ಗಂಡನ ರಾಸಲೀಲೆ ಬಗ್ಗೆ ದೂರುತ್ತಲೇ ಪ್ರಾಣಬಿಟ್ಟ ಪತ್ನಿ.. ಬಡವಾದ 5 ವರ್ಷದ ಕಂದಮ್ಮ

ಪಶ್ಚಾತ್ತಾಪದ ಬಳಿಕವೂ ದರ್ಶನ್  ಬದಲಾಗಿಲ್ಲ: ಜೈಲಧಿಕಾರಿ

ನಟಿ ದೀಪಿಕಾ ಪಡುಕೋಣೆ ಸೀಮಂತದ ಫೋಟೋಗಳು ವೈರಲ್!

TAGGED:Vandebharat train staff slapped by passenger serving non-vegetarian foo‌d newsics
Share This Article
Facebook Twitter Copy Link Print
Previous Article ನಟಿ ದೀಪಿಕಾ ಪಡುಕೋಣೆ ಸೀಮಂತದ ಫೋಟೋಗಳು ವೈರಲ್!
Next Article ಭಾರತೀಯ ಟೆನ್ನಿಸ್‌ನಿಂದ ನಿವೃತ್ತಿ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?