3 ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿದ 5 ವರ್ಷದ ಬಾಲಕ!

newsics.com ಬಿಹಾರದ ಶಾಲೆಯೊಂದರಲ್ಲಿ ಐದು ವರ್ಷದ ಬಾಲಕ 3 ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್ನ ಲಾಲ್ಪಟ್ಟಿಯಲ್ಲಿರುವ ಸೇಂಟ್ ಜಾನ್ಸ್ ಬೋರ್ಡಿಂಗ್ ಸ್ಕೂಲ್ನಲ್ಲಿ ನಡೆದಿದೆ. ಗುಂಡು ಮಗುವಿನ ಎಡಗೈಗೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸಿಫ್ ಎಂದು ಗುರುತಿಸಲಾಗಿದೆ. ಈತ ಐದು ವರ್ಷದ ಬಾಲಕನಾಗಿದ್ದು, ಶಾಲೆಗೆ ಬಂದ ಕೂಡಲೇ ಪ್ರಾರ್ಥನೆ ಸಲ್ಲಿಸುವ ಮುನ್ನ ತನ್ನ ಬ್ಯಾಗ್ನಿಂದ ಬಂದೂಕು ತೆಗೆದು ಗುಂಡು ಹಾರಿಸಿದ್ದಾನೆ. ಆಸಿಫ್ನನ್ನು ನಗರದ ತ್ರಿವೇಣಿಗಂಜ್ ಆಸ್ಪತ್ರೆಗೆ … Continue reading 3 ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿದ 5 ವರ್ಷದ ಬಾಲಕ!