ಒಲಿಂಪಿಕ್ಸ್ ನಲ್ಲಿ ಇತಿಹಾಸ ಸೃಷ್ಟಿಸಿದ 7 ತಿಂಗಳ ಗರ್ಭಿಣಿ ನಾಡಾ ಹಫೀಜ್

newsics.com ಒಲಿಂಪಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಬೇಕೆಂಬುದು ಎಲ್ಲ ಕ್ರೀಡಾಪಟುಗಳ ಕನಸು. ಆ ಒಂದು ಅವಕಾಶಕ್ಕಾಗಿ ತಪಸ್ಸಿನಂತೆ ಅಭ್ಯಾಸ ಮಾಡುವವರಿದ್ದಾರೆ. ಆದರೆ, ಈಜಿಪ್ಟ್ನ ಫೆನ್ಸರ್ ನಾಡಾ ಹಫೀಜ್ ಗರ್ಭಿಣಿಯಾಗಿದ್ದರಿಂದ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕರೂ ತನ್ನಿಂದ ಅದು ಸಾಧ್ಯವೇ? ಎಂಬ ಗೊಂದಲದಲ್ಲಿದ್ದರು. ಆದರೆ, ಒಲಿಂಪಿಕ್ಸ್ ವೇದಿಕೆಯಲ್ಲೇ ತಾಯ್ತನವನ್ನು ಸಂಭ್ರಮಿಸಬೇಕು, ಈ ಮೂಲಕ ಎಲ್ಲ ಮಹಿಳೆಯರಿಗೆ ಒಂದು ಸಂದೇಶ ನೀಡಬೇಕೆಂದು ಅವರು 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿ, 16ನೇ ಸುತ್ತಿನಲ್ಲಿ ಸೋಲನ್ನು ಕಂಡಿದ್ದಾರೆ. ಈ ಮೂಲಕ ಪ್ರೆಗ್ನೆನ್ಸಿ … Continue reading ಒಲಿಂಪಿಕ್ಸ್ ನಲ್ಲಿ ಇತಿಹಾಸ ಸೃಷ್ಟಿಸಿದ 7 ತಿಂಗಳ ಗರ್ಭಿಣಿ ನಾಡಾ ಹಫೀಜ್