ಬಸ್ ನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ : ಸಮಯಪ್ರಜ್ಞೆ ಮೆರೆದ ಬಸ್ ಚಾಲಕ!
newsics.com ಚಲಿಸುತ್ತಿದ್ದ ಬಸ್ ನಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಜೀವ ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿನಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದರು. ಬಸ್ ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು … Continue reading ಬಸ್ ನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ : ಸಮಯಪ್ರಜ್ಞೆ ಮೆರೆದ ಬಸ್ ಚಾಲಕ!
Copy and paste this URL into your WordPress site to embed
Copy and paste this code into your site to embed