ಆಗಸ್ಟ್ 3ರವರೆಗೂ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ
newsics.com ಬೆಂಗಳೂರು: ಆಗಸ್ಟ್ 3ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಆಗಸ್ಟ್ 3 ರವರೆಗೂ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ಎರಡು ದಿನಗಳ ಕಾಲ ಗುಡುಗು ಮಿಂಚುಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಭಾಗದಲ್ಲೂ … Continue reading ಆಗಸ್ಟ್ 3ರವರೆಗೂ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ
Copy and paste this URL into your WordPress site to embed
Copy and paste this code into your site to embed