ಪ್ರತಿ ಗಂಟೆಗೆ 26 ಮಂದಿ ನೀರಿನಲ್ಲಿ ಮುಳುಗಿ ಸಾವು!

newsics.com ನೀರಿನಲ್ಲಿ ಮುಳುಗಿ ಸಾವನ್ನಪ್ಪುವ ಪ್ರಕರಣಗಳು ಸಾಮಾನ್ಯವಾಗಿ ಕಂಡರೂ ಜಗತ್ತಿನೆಲ್ಲೆಡೆ ಪ್ರತಿ ಒಂದು ಗಂಟೆಗೆ 26 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿದ್ದಾರೆ ಎಂಬುದು ಆತಂಕಕಾರಿಯಾಗಿದೆ. ಈ ರೀತಿ ನೀರಿನ ಅವಘಡದಿಂದ ಜಾಗತಿಕವಾಗಿ ದಿನವೊಂದಕ್ಕೆ 350 ಹಾಗೂ ಪ್ರತಿ ವರ್ಷ 2,36,000 ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆಯ ನೈರುತ್ಯ ಏಷ್ಯಾದ ಪ್ರಾದೇಶಿಕ ನಿರ್ದೇಶಕರು ನೀಡಿದ್ದಾರೆ. ಜುಲೈ 25ರ ವಿಶ್ವ ಮುಳುಗುವಿಕೆ ತಡೆಗಟ್ಟುವ ದಿನದ ಹಿನ್ನೆಲೆ ಈ ಕುರಿತು ಮಾತನಾಡಿರುವ ಅವರು, ನೀರಿನಿಂದ ಮುಳುಗಿ … Continue reading ಪ್ರತಿ ಗಂಟೆಗೆ 26 ಮಂದಿ ನೀರಿನಲ್ಲಿ ಮುಳುಗಿ ಸಾವು!