newsics.com ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನಪಟ್ಟರೆ ಅವರ ವಿರುದ್ಧವೂ ಹೋರಾಟ ಮಾಡಬೇಕಾಗುತ್ತದೆ ಎಂದು ಶೋಷಿತ ಸಮುದಾಯಗಳ ಒಕ್ಕೂಟ ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೊಷಿತ ಸಮಯದಾಯಗಳ ಒಕ್ಕೂಟದ ಮುಖಂಡರು, ಸಿದ್ದರಾಮಯ್ಯ ಅವರು ಇನ್ನೊಂದು ಬಾರಿ ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ಕಾರಣಕ್ಕೆ ಅಹಿಂದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿವೆ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬರುತ್ತಿರಲಿಲ್ಲ ಎಂದು ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಪರೋಕ್ಷವಾಗಿ ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ … Continue reading ಸಿಎಂ ಪಟ್ಟದಿಂದ ಸಿದ್ದರಾಮಯ್ಯ ಕೆಳಗಿಳಿಸಲು ಯತ್ನಿಸಿದರೆ ದಂಗೆ: ಕಾಂಗ್ರೆಸ್ ಹೈಕಮಾಂಡ್‌ಗೆ ಶೋಷಿತ ಸಮುದಾಯಗಳ ಒಕ್ಕೂಟ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed